Breaking News

Tag Archives: kalyanasiri News

ರೈತರು ಆದುನಿಕ ತಂತ್ರಜ್ಞಾನ ಬಳಸಿ ಆದಾಯ ಹೆಚ್ವಿಸಿ ಕೊಳ್ಳಬೇಕು :ಕೃಷಿ ಸಚಿವಚಲುವರಾಯಸ್ವಾಮಿ ಕಿವಿಮಾತು ..

Farmers should use modern technology to increase their income: Agriculture Minister Chaluvarayaswamy ಹನೂರು :ಕಾಲವು ಬದಲಾದಂತೆ ನಮ್ಮ ರೈತರು ಆಧುನಿಕ ವಿಧಾನಗಳನ್ನು ಬಳಕೆ ಮಾಡಿಕೊಂಡು ಹೆಚ್ಚಿನ ಮಟ್ಟದಲ್ಲಿ ಉತ್ಪಾದನೆ ಮಾಡುವುದನ್ನು ಕರಗತ ಮಾಡಿಕೊಂಡು ತಮ್ಮ ತಲಾಆದಾಯವನ್ನು ಹೆಚ್ಚು ಮಾಡಿಕೊಳ್ಳಬೇಕು ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದರು.ಹನೂರುತಾಲೂಕಿನ ಚಿಂಚಳ್ಳಿ ಗ್ರಾಮದ ಸಮೀಪದಲ್ಲಿ ಪ್ರಗತಿ ಪರ ರೈತ ದಯಾನಂದರವರ ಶುದ್ಧ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ …

Read More »

ಚಾಮರಾಜಪೇಟೆ ಚಂದ್ರ ಸ್ಪಿನಿಂಗ್ ಎಂಡ್ ವಿವಿಂಗ್ ಮಿಲ್ಸ್ ಜಾಗದ ಭೂ ಸ್ವಾಧೀನಕ್ಕೆ ಕರ್ನಾಟಕ ಸರ್ಕಾರ ಹೊರಡಿಸಿದಅಧಿಸೂಚನೆ ರದ್ದುಗೊಳಿಸಿ ಹೈಕೋರ್ಟ್ ತೀರ್ಪು*

High Court verdict quashes Karnataka government’s notification for land acquisition of Chandra Spinning and Weaving Mills in Chamarajpet* ಬೆಂಗಳೂರು ಹೃದಯಭಾಗದಲ್ಲಿರುವ ಚಾಮರಾಜಪೇಟೆಯ ಪ್ರತಿಷ್ಠಿತ ಟಿ.ಆರ್.ಮಿಲ್ಸ್ ಕಂಪನಿಯ ಚಂದ್ರ ಸ್ಪಿನಿಂಗ್ ಮಿಲ್ಸ್  ಜಾಗದಲ್ಲಿ ಕೊಳಗೇರಿ ನಿವಾಸಿಗಳಿಗೆ ಪನರ್ ವಸತಿ ಕಲ್ಪಿಸಿಕೊಡಲು‌ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಪರವಾಗಿ ಕರ್ನಾಟಕ ಸರ್ಕಾರ  ಆರು ಎಕರೆ ಭೂಮಿ ಸ್ವಾಧೀನಕ್ಕೆ 2005 ರಲ್ಲಿ ಹೊರಡಿಸಿದ ಅಧಿಸೂಚನೆಯನ್ನು ರದ್ದುಗೊಳಿಸಿ ರಾಜ್ಯ …

Read More »

ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನವಾಗಲಿ ಸಂಸದರಾದ ರಾಜಶೇಖರ ಹಿಟ್ನಾಳ ಹೇಳಿಕೆ

Statement by MP Rajashekar Hitna, may the works be implemented properly ಮರಳಿ ಹೋಬಳಿ ಮಟ್ಟದ ಪ್ರಗತಿ ಪರಿಶೀಲನೆ ಸಭೆ ಗಂಗಾವತಿ : ಹಳ್ಳಿಗಳಲ್ಲಿ ವಿವಿಧ ಯೋಜನೆಗಳ ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನ ಆಗಬೇಕು, ಈ ಬಗ್ಗೆ ಅಧಿಕಾರಿಗಳು ಮತ್ತು ಗ್ರಾಪಂ ಸದಸ್ಯರು ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಂಸದರಾದ ರಾಜಶೇಖರ ಹಿಟ್ನಾಳ ಅವರು ಹೇಳಿದರು. ತಾಲೂಕಿನ ಮರಳಿ ಗ್ರಾಮದ ಚಂದನ್ ಗ್ರೀನ್ ವೇ ಫಂಕ್ಷನ್ ಹಾಲ್ ನಲ್ಲಿ ಗುರುವಾರ …

Read More »

ಮೊಹರಂ ಹಬ್ಬವನ್ನು ಶಾಂತಿಯಿಂದ ಆಚರಿಸಿ-ಸಿಪಿಐ ಆರ್.ಹೆಚ್.ದೊಡ್ಡಮನಿ

Celebrate Muharram festival peacefully – CPI’s R.H. Doddamani ಗಂಗಾವತಿ..  ಇದೆ ದಿನಾಂಕ 4.5.6 ರಂದು ನಡೆಯುವ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಆಚರಿಸಬೇಕೆಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಆರ್.ಹೆಚ್.ದೊಡ್ಡಮನಿ ಹೇಳಿದರು. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ  ನಡೆದ ಮೊಹರಂ ಶಾಂತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.  ಗಂಗಾವತಿ ಗ್ರಾಮೀಣ  ಮತ್ತು ಹೋಬಳಿ ಎಂದಿಗೂ ಶಾಂತಿ ಪ್ರಿಯತೆಗೆ ಹೆಸರಾದ ಪ್ರದೇಶವಾಗಿದೆ. ಇಲ್ಲಿ ಹಿಂದೂ-ಮುಸ್ಲಿಂ ಬಾಂಧವರೆಲ್ಲರೂ …

Read More »

ವಿದ್ಯುತ್ ಅವಗಡದಿಂದ ನಮ್ಮ ನಿಮ್ಮಲ್ಲರ ಸುರಕ್ಷತೆಗೆ ಮೊದಲ ಆದ್ಯತೆ:  ಮಂಜುನಾಥ ಕರೆ

Our first priority is your safety from electrical accidents: Manjunath Call ಗಂಗಾವತಿ: ಗುಲಬರ್ಗಾ ವಿದ್ಯುತ್ ಚ್ಚಕ್ತಿ ಸರಬರಾಜು ಕಂಪನಿ ನಿಯಮಿತ ಹಾಗೂ ಕಾರ್ಯ ಮತ್ತು ಪಾಲನ ವಿಭಾಗ ಗಂಗಾವತಿ ಸಹಯೋಗದಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ  ಜೆಸ್ಕಾಂ ಸಿಬ್ಬಂದಿಗಳಿಗೆ ಹೆಲ್ಮೆಟ್ ವಿತರಣೆ ಮಾಡಲಾಯಿತು.  ನಂತರ ಮಾತನಾಡಿದ ಸಹಾಯಕ ಕಾರ್ಯ ನಿರ್ವಾಹಕ  ಅಭಿಯಂತರ ಅಧಿಕಾರಿ ಮಂಜುನಾಥ ನಮ್ಮ ಜೆಸ್ಕಾಂ ಸಿಬ್ಬಂದಿಗಳು ಕೆಲಸ ನಿರ್ವಹಿಸುವಾಗ  ಸುರಕ್ಷತಾ ಸಾಧನಗಳಾದ …

Read More »

ಜುಲೈ-೦೪ ರಂದು ಸಂಗಾಪುರದ ಐತಿಹಾಸಿಕ ಶ್ರೀ ಲಕ್ಷ್ಮಿ ನಾರಾಯಣ ಕೆರೆಯ ಒತ್ತುವರಿತೆರವುಗೊಳಿಸಲು ಪೊಲೀಸ್ ಭದ್ರತೆಯಲ್ಲಿ ಸರ್ವೆ.

A survey under police security to clear encroachments at the historic Sri Lakshmi Narayana Lake in Singapore on July 4th. ಗಂಗಾವತಿ: ತಾಲೂಕಿನ ಸಂಗಾಪುರ ಗ್ರಾಮದ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವೇ ನಂ: ೪೮, ವಿಸ್ತೀರ್ಣ ೪೨-೨೧ ಎ-ಗುಂ ವಿಸ್ತೀರ್ಣದ ವಿಜಯನಗರ ಪುರಾತನ ಕಾಲದ ಶ್ರೀ ಲಕ್ಷ್ಮಿ ನಾರಾಯಣ ಕೆರೆಯು ಜಲ ಸಂಪನ್ಮೂಲ ಇಲಾಖೆಗೆ ಸಂಬAಧಪಟ್ಟಿರುತ್ತದೆ. ಈ ಕೆರೆಯ ಜಾಗೆಯನ್ನು ಸುತ್ತಮುತ್ತಲಿನ ಜಮೀನುಗಳ ಮಾಲಿಕರು …

Read More »

ಸರಕಾರಿ ಶಾಲೆಗಳನ್ನು ಉಳಿಸಲುಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿ ಒತ್ತಾಯ

The All India Development Struggle Committee urges to save government schools ಗಂಗಾವತಿ -3-ಸರಕಾರಿ ಶಾಲೆಗಳು ಮೂಲ ಭೂತ ಸೌಕರ್ಯಗಳ ಕೊರತೆಗಳಿಂದ ಮುಚ್ಚು ವದನ್ನು ತಪ್ಪಿಸಬೇಕೆಂದು ಮಧು ಬಂಗಾರಪ್ಪ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಂಗಾವತಿ ಇವರ ಮುಖಾಂತರ ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿಯಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಕ್ಷೆತ್ರ ಶಿಕ್ಷಣಾ ಧಿಕಾರಿ ಬಿ ನಟೇಶ್ ಇವರಿಗೆ …

Read More »

ಇಎಸ್ಐಸಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ:

Doctor’s Day celebration at ESIC Hospital: ಬೆಂಗಳೂರು,ಜು., ಬೆಂಗಳೂರಿನ ರಾಜಾಜಿನಗರದ ಇಎಸ್ಐಸಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಇಎಸ್ಐಸಿ ಆಸ್ಪತ್ರೆಯ ರೋಗಿಗಳಿಗೆ ವೈದ್ಯರ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು.ಇಎಸ್ಐಸಿ ವೈದ್ಯಕೀಯ ಕಾಲೇಜಿನ ಡೀನ್ ಡಾ ಸಂಧ್ಯಾ ಆರ್, ವೈದ್ಯಕೀಯ ಅಧೀಕ್ಷಕರಾದ ಡಾ ಸಿಜಿಎಸ್ ಪ್ರಸಾದ್, ನಿರ್ದೇಶಕರಾದ ಮೆರಿಲ್ ಜಾರ್ಜ್, ಡಿಎಂಎಸ್ ಡಾ ಶಾಂತಿನಿ, ಡಿಎಂಎಸ್ 2 ಸ್ವಪ್ನತಾಯಿ, ಮುಖ್ಯ ಅತಿಥಿಗಯಾಗಿ ಡಾ ಸುಧಾಮಣಿ, ಡಾ ಗಿರೀಶ್ …

Read More »

ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ: ಸಿ.ಎಂ

Speculative journalism is a danger to journalism and society: CM ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಸಿಎಂ ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿ.ಎಂ ಪ್ರಶ್ನೆ ಬೆಂಗಳೂರು ಜು1: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »

ಸಿಎಂ ಸಿದ್ಧರಾಮಯ್ಯಗೆ ಗ್ರಾಮೀಣ ಭಾಗದ ನೈಜ ಪತ್ರಕರ್ತರಿಗೆ ಸೌಲಭ್ಯ ಕಲ್ಪಿಸಲುಜಿ.ಎಂ.ರಾಜಶೇಖರ್ ಒತ್ತಾಯ.

G.M. Rajashekhar urges CM Siddaramaiah to provide facilities to real journalists in rural areas. ಬೇಂಗಳೂರು: ಬೆಂಗಳೂರಿನ ವಾರ್ತಾ ಭವನದ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಧರ್ಭದಲ್ಲಿ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಜಿ.ಎಂ.ರಾಜಶೇಖರ್ ಮತ್ತು ಪದಾಧಿಕಾರಿಗಳು, ಪತ್ರಕರ್ತರ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದರು. ಸರ್ಕಾರದ ಜನ ಕಲ್ಯಾಣ ಶಕ್ತಿ …

Read More »