Breaking News

Tag Archives: kalyanasiri News

ಬೆಂಗಳೂರು ವಿವಿ: ಮಂಜುನಾಥ ಎಲ್.ಎನ್. ಅವರಿಗೆ ಪಿಎಚ್.ಡಿ ಪ್ರದಾನ

Bangalore University: Manjunatha L.N. He was awarded Ph.D ಬೆಂಗಳೂರು: ಜ.13: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಎಲ್.ಎನ್. ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಮತ್ತು ಸಹಪ್ರಾಧ್ಯಾಪಕರಾದ ಡಾ. ಎಂ. ಸಿದ್ದಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ನಿರಾಶ್ರಿತರ ಪುನರ್ ವಸತಿ ಕೇಂದ್ರದಲ್ಲಿರುವ ಭಿಕ್ಷುಕಿಯರ : ಒಂದು ಅಧ್ಯಯನ” (ಕರ್ನಾಟಕ ರಾಜ್ಯವನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ …

Read More »

ವಿದ್ಯಾರ್ಥಿದೆಸೆಯಿಂದಲೇ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ಇಂದಿನದಿನಮಾನಗಳಲ್ಲಿ ಅತ್ಯಂತ ಅಗತ್ಯ -ಡಾ. ಅಮರೇಶ್ ಪಾಟೀಲ್

Dr. Amarēś pāṭīlIt is very necessary to develop a scientific attitude from the students themselves -Dr. Amaresh Patil ಗಂಗಾವತಿ, ೧೩:ಇಂದಿನ ಮಕ್ಕಳೇ ಮುಂದಿನ ನಾಗರಿಕರು ವಿದ್ಯಾರ್ಥಿ ದೆಸೆಯಿಂದಲೇ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ಇಂದಿನ ದಿನಮಾನಗಳಲ್ಲಿ ಅತ್ಯಂತ ಅಗತ್ಯ ಎಂದು ಗಂಗಾವತಿಯ ಖ್ಯಾತ ಮಕ್ಕಳ ತಜ್ಞರು ಹಾಗೂ ಡಾ. ಹೆಚ್ ನರಸಿಂಹಯ್ಯ ಪ್ರಶಸ್ತಿ ಪುರಸ್ಕೃತ ಡಾ. ಅಮರೇಶ್ ಪಾಟೀಲ್ ಅಭಿಪ್ರಾಯಪಟ್ಟರು . ಅವರು ಕರ್ನಾಟಕ …

Read More »

ಸಹಸ್ರಾಂಜನೇಯ ದೇವಸ್ಥಾನದಲ್ಲಿ ಶೇಖಣ್ಣಾಚಾರ್ಯ ಸ್ಮರಣೆ

Memorial of Shekhannacharya in Sahasranjaneya Temple ಕೊಪ್ಪಳ, ೧೩: ನಗರದ ಶ್ರೀ ಸಹಸ್ರಾಂಜನೇಯ ದೇವಸ್ಥಾನದ ಆವರಣದಲ್ಲಿ ಆಂಜನೇಯನ ಆರಾಧಕರಾದ ಅನ್ನಪೂರ್ಣೇಶ್ವರಿ ಕೃಪಾಕಟಾಕ್ಷವಿದ್ದ ಶ್ರೀ ಶೇಖಣ್ಣಾಚಾರ್ ಶಿಲ್ಪಿ ಅವರ ೧೭ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ವಿಶೇಷ ಪೂಜೆ ಜರುಗಿತು.ಗವಿಶ್ರೀನಗರದ ಶ್ರೀ ಕೇತೇಶ್ವರ ಕಲ್ಯಾಣ ಮಂಟಪದ ಹತ್ತಿರವಿರುವ ಶ್ರೀ ಸಹಸ್ರಾಂಜನೇಯ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ ಮತ್ತು ಕಾರ್ತಿಕ ಇಳಿಸುವ ಕಾರ್ಯಕ್ರಮ ನಿಮಿತ್ಯ ಸಂಕ್ಷಿಪ್ತ ಮದ್ದು ಸುಡುವ ಕಾರ್ಯಕ್ರಮ ಸಹ ನಡೆಯಿತು.ಟ್ರಸ್ಟ್ ಪ್ರಧಾನ …

Read More »

ವಿವೇಕಾನಂದರನ್ನು ಮರೆತ ಕೇಂದ್ರದ ವಿರುದ್ಧ ಸಿಐಟಿಯುನಿಂದ ಸಹಿ ಸಂಗ್ರಹ ಹೋರಾಟ

Signature collection campaign by CITU against Center for forgetting Vivekananda ಗಂಗಾವತಿ: ಹಲವು ವರ್ಷಗಳ ಕಾಲ ಸ್ವಾಮಿವಿವೇಕಾನಂದರನ್ನು ಜಪ ಮಾಡಿದ ಬಿಜೆಪಿ ಅವರ ತತ್ವಾರ್ದಶಗಳನ್ನು ಅನುಷ್ಠಾನ ಮಾಡದೇ ಇದೀಗ ಶ್ರೀರಾಮನ ಜಪದಲ್ಲಿ ದೇಶದ ಜನರ ಭಾವನೆಯ ಜತೆಗೆ ಚುನಾವಣಾ ನಾಟಕವಾಡುತ್ತಿದೆ. ಆದ್ದರಿಂದ ಸಿಐಟಿಯು ಸಂಘಟನೆ ಉದ್ಯೋಗ, ರೈತರ ಸಾಲ ಮನ್ನಾ, ಮನೆ ನಿರ್ಮಾಣಕ್ಕಾಗಿ ಜನರಿಂದ ಸಹಿ ಸಂಗ್ರಹ ಮಾಡಿ ಪ್ರಧಾನಮಂತ್ರಿಗಳಿಗೆ ಕಳಿಸುವ ಹೋರಾಟಕ್ಕೆ ಚಾಲನೆ ನೀಡಿದೆ ಎಂದು …

Read More »

ಹಾಲುಮತ ಸಂಸ್ಕೃತಿ ವೈಭವದ ದಾಸೋಹಕ್ಕೆ ೨೧ ಕ್ವಿಂಟಲ್ ಅಕ್ಕಿ ದೇಣಿಗೆ

Donation of 21 quintals of rice to Dasoh of Halumata culture ಗಂಗಾವತಿ: ಲಿಂಗಸಗೂರು ತಾಲೂಕಿನ ತಿಂಥಿಣಿ ಬ್ರಿಜ್‌ನಲ್ಲಿರುವ ಶ್ರೀರೇವಣಸಿದ್ದೇಶ್ವರ ಸಂಸ್ಥಾನಮಠದ ಶ್ರೀಕನಕಗುರುಪೀಠದ ಶಾಖಾ ಮಠದಲ್ಲಿ ಜ.೧೨,೧೩ ಮತ್ತು ೧೪ ರಂದು ಆಯೋಜಿಸಿರುವ ಹಾಲುಮತಸಂಸ್ಕೃತಿ ವೈಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಜನರ ದಾಸೋಹಕ್ಕೆ ೨೧ ಕ್ವಿಂಟಲ್ ಅಕ್ಕಿ ದೇಣಿಗೆಯನ್ನು ಗಂಗಾವತಿ ತಾಲೂಕು ಹಾಲುಮತ ಕುರುಬ ಸಮಾಜದ ವತಿಯಿಂದ ಕಳುಹಿಸಿಕೊಡಲಾಯಿತು.ಈ ಸಂದರ್ಭದಲ್ಲಿ ಕನಕದಾಸ ತಾಲೂಕ ಹಾಲುಮತ ಕುರುಬರ ಸಂಘದ ಅಧ್ಯಕ್ಷ …

Read More »

75ನೇಗಣರಾಜ್ಯೋತ್ಸವಆಚರಣೆ ನಿಮಿತ್ಯ ಪೂರ್ವಭಾವಿ ಸಭೆ

75th Republic Day A preliminary meeting for the celebration ಅಥಣಿ : ಜ. 26ರಂದು 75ನೇ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಇಂದು ಬೆಳಗ್ಗೆ ಪಟ್ಟಣದ ತಾ.ಪಂ. ಸಭಾಭವನದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ಜರುಗಿತು.ಸಭೆಯಲ್ಲಿ ಮಾತನಾಡಿದ ಮಾನ್ಯ ಶಾಸಕರಾದ ಲಕ್ಷ್ಮಣ ಸಂ. ಸವದಿಯವರು, ಗಣರಾಜ್ಯೋತ್ಸವವನ್ನು ತಾಲೂಕಿನ ಜನತೆ ಸಂಭ್ರಮದೊಂದಿಗೆ ಅರ್ಥಪೂರ್ಣವಾಗಿ ಆಚರಿಸಬೇಕು. …

Read More »

ಶ್ರೀ ಶಾರದಾದೇವಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶ್ಯಾಲೆಯಲ್ಲಿ ಶ್ರೀ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

Sri Swami Vivekananda Jayanti Celebration at Sri Saradadevi Residential School for Mentally Retarded Children ಇವತ್ತಿನ ದಿನ ಶ್ರೀ ಜೀಜಾ ಮಾತಾ ವಿಶ್ವಚೇತನ ಅಭಿವೃದ್ಧಿ ಸಂಸ್ಥೆ ಅಥಣಿ ಇದರ ಅಡಿಯಲ್ಲಿ ನಡೆಯುವ ಶ್ರೀ ಶಾರದಾದೇವಿ ಬುದ್ಧಿಮಾಂದ್ಯ ಮಕ್ಕಳ ವಸತಿಯುತ ವಿಶೇಷ ಶಾಲೆ ಹಾಗೂ ತರಬೇತಿ ಕೇಂದ್ರ ಮದಭಾವಿ ರಾಷ್ಟ್ರ ಮಾತಾ.ಜೀಜಾ ಮಾತಾ. ರಾಷ್ಟ್ರೀಯ ಯುವ ದಿನ ಶ್ರೀ ಸ್ವಾಮಿಕಾ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು ಮುಖ್ಯ …

Read More »

ಶ್ರೀಘ್ರದಲ್ಲೆ ಚಿಕ್ಕೋಡಿ ಪಟ್ಟಣದ ಗುರುವಾರ ಪೇಠೆ ರಸ್ತೆಅಗಲೀಕರಣ.

Road widening of Chikkodi town in Srighra on Thursday ಚಿಕ್ಕೋಡಿ: ಇಂದು ವಿ ಪ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ ಪ್ರಕಾಶ ಹುಕ್ಕೇರಿ ಅವರು ಚಿಕ್ಕೋಡಿ ಪಟ್ಟಣದ ಗುರುವಾರ ಪೇಠನಲ್ಲಿರುವ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿ ಚಿಕ್ಕೋಡಿ ಪಟ್ಟಣದ ನಿವಾಸಿಗಳ ಬಹುದಿನಗಳ ಬೇಡಿಕೆಯಾದ ಗುರುವಾರ ಪೇಠ ರಸ್ತೆ ಅಗಲೀಕರಣದ ಬಗ್ಗೆ ಚರ್ಚಿಸಿದರು. ಶ್ರೀ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೆರಿಯವರ ಪ್ರಯತ್ನದಿಂದ …

Read More »

ಮಾದಪ್ಪನ ಸನ್ನಿಧಿಯಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಕ್ರಮ :ಕಾರ್ಯದರ್ಶಿ ಸರಶ್ವತಿ

Action to ban plastic in Madappa’s presence: Secretary Saraswati. ವರದಿ : ಬಂಗಾರಪ್ಪ ಸಿ .ಹನೂರು: ಕ್ಷೇತ್ರ ವ್ಯಾಪ್ತಿಯ ಪ್ರಸಿದ್ದ ಧಾರ್ಮಿಕ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಹಾಗೂ ಡಿಎಫ್‌ಒ ಡಾ.ಸಂತೋಷ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿದರು.ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ವಲಯ ಎಂದು …

Read More »

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಬಸ್‌.. ಅಪಘಾತದಲ್ಲಿ ಯುವಕನಿಗೆ ಗಂಭೀರ ಗಾಯ

The bus lost control of the driver and rammed into the shop. The young man was seriously injured in the accident ವರದಿ : ಬಂಗಾರಪ್ಪ ಸಿಹನೂರು :ಸಮೀಪದ ಎಲ್ಲೇಮಾಳ ಗ್ರಾಮದಲ್ಲಿ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಂದಕ್ಕೆ ನುಗ್ಗಿರುವ ಘಟನೆ ಸಂಭವಿಸಿದೆ. ಇದೆ ಸಮಯದಲ್ಲಿ ಬಸ್‌ ದಿನಸಿ ಅಂಗಡಿಯ ಪಕ್ಕ ಕುಳಿತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಅವರ ಕಾಲು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.