Breaking News

Tag Archives: kalyanasiri News

ಸಮಾನತಾ ಸಮಾವೇಶ ” ಪೂರ್ವಸಿದ್ಧತಾ ಸಭೆ , ಅಧಿಕಾರಿಗಳಿಂದ ಸ್ಥಳ ವೀಕ್ಷಣೆ ಹಾಗೂ ಸಿದ್ಧತೆ ಬಗ್ಗೆ ಚರ್ಚೆ

Samanta Samavesh” Preparatory meeting, site inspection by officials and discussion about preparation “ಸಮಾನತಾ ಸಮಾವೇಶ ” ಪೂರ್ವಸಿದ್ಧತಾ ಸಭೆ ಇಂದು ದಿನಾಂಕ 19/02/2025ರಂದು ಬಿಜೆಡಿಬಿ ಬಸವಕಲ್ಯಾಣದಲ್ಲಿ ಜರುಗಿತ್ತು, ತಾಲೂಕಾ ಅಧಿಕಾರಿಗಳಿಂದ ಸ್ಥಳ ವೀಕ್ಷಣೆ ಹಾಗೂ ಸಿದ್ಧತೆ ಬಗ್ಗೆ ಚರ್ಚೆ ಮಾಡಿದರು: ದಿನಾಂಕ 21-22-23ರಂದು ಪೂಜ್ಯ ಡಾ ಸಿದ್ದರಾಮ ಶರಣರು ಬೆಲ್ದಾಳ ಅವರ ನೇತೃತ್ವದಲ್ಲಿ ಜರುಗುತ್ತಿರುವ ” ಅನುಭವ ಮಂಟಪ ಸಂಸತ್ತು 7ನೇ ಅಧಿವೇಶನ” ಮತ್ತು ದಿನಾಂಕ …

Read More »

ಯುವ ಕಾಂಗ್ರೆಸ್ ಬಲವರ್ಧನೆಗಾಗಿ ಶ್ರಮಿಸೋಣ : ಸಿ.ಯೋಗೇಂದ್ರ   ಜಿಲ್ಲಾ ಯುವ ಕಾಂಗ್ರೆಸ್ ಪದಾಧಿ ಕಾರಿಗಳ ಪ್ರಥಮ ಸಭೆ, ನೂತನ ಪದಾಧಿ ಕಾರಿಗಳಿಗೆ ಸನ್ಮಾನ

Let’s work hard for the strengthening of Youth Congress: C. Yogendra    The first meeting of the District Youth Congress Infantry Cars, honoring the new Infantry Cars   ಚಾಮರಾಜನಗರ, ಫೆ. 18-ಯುವ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು, ಮುಖಂಡರು ಸಂಘಟಿತರಾಗಿ  ಮುಂಬರುವ ಜಿ.ಪಂ., ತಾ.ಪಂ, ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಶ್ರಮಿಸೋಣ ಎಂದು ಯುವ ಕಾಂಗ್ರೆಸ್ ನೂತನ …

Read More »

ಫೆಬ್ರುವರಿ 21,22,23 ರಂದು ಏಳನೇ ಅನುಭವ ಮಂಟಪ ಸಂಸದ ಅಧಿವೇಶನ

Seventh Experience Hall Parliament session on 21st, 22nd, 23rd February ಬೀದರ್ : ಬಸವ ಕಲ್ಯಾಣದಲ್ಲಿ ಇಂದು ದಿ, 18/02/2025ರಂದು ಮುಂಜಾನೆ ಬಸವ ಮಹಾಮನೆಯಲ್ಲಿ ಪೂಜ್ಯ ಡಾ ಸಿದ್ದರಾಮ ಶರಣರು ಬೆಲ್ದಾಳ ಪತ್ರಿಕಾಗೋಷ್ಠಿ ಕರೆಯಲಾಗಿದ್ದು, ಗೋಷ್ಠಿಯಲ್ಲಿ ಶ್ರೀಕಾಂತ ಸ್ವಾಮಿ ಕರ್ನಾಟಕ ರಾಜ್ಯ ಸಂಚಾಲಕರು, ಲಕ್ಷ್ಮಣ ದಸ್ತಿ ಅಧ್ಯಕ್ಷರ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ, ಮನೋಹರ ಮಸ್ಸಿ, ಶಾಮರಾವ ಪ್ಯಾಟಿ, ಸಂಜೀವ ಗಾಯಕವಾಡ, ಪಿಂಟು ಕಾಂಬಳೆ, ಎಂ ಬಿ …

Read More »

” ಸಿ ಎಂ ಸಿದ್ದರಾಮಯ್ಯ ನಿವಾಸಕ್ಕೆ  : ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಮುತ್ತಿಗೆ “

“CM Siddaramaiah’s Residence: Siege by Gram Panchayat Employees Union” ಕೊಟ್ಟೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಫೆಬ್ರವರಿ 20 ರಂದು ಗುರುವಾರ ಮುಖ್ಯಮಂತ್ರಿಗಳ ನಿವಾಸದ ಮುಂದುಗಡೆ ಹೋರಾಟಕ್ಕಿಳಿಯುವುದಾಗಿ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಜಿಲ್ಲಾ ಘಟಕಾಧ್ಯಕ್ಷ ಆರ್.ಎಸ್.ಬಸವರಾಜ್ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆಸಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಸರ್ಕಾರಿ ನೌಕಕರೆಂದು ಪರಿಗಣಿಸುವುದು , ವೇತನ ಪರಿಷ್ಕರಣೆ, ಪಿಂಚಣಿ, ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳನ್ನು …

Read More »

ಬಾಗಲಕೋಟೆ ವಿವಿ ಮುಚ್ಚಿದರೆ 45 ಸಾವಿರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಕೊಡಲಿ ಪೆಟ್ಟು..?

If Bagalkote University is closed, the dream of higher education of 45 thousand students will be axed..? ವರದಿ:ಸಚೀನ ಆರ್ ಜಾಧವಸಾವಳಗಿ: 2023-24ನೇ ಸಾಲಿನಲ್ಲಿ ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿಗೆ ಬರುವ ಮಹಾವಿದ್ಯಾಲಯಗಳನ್ನು ಒಳ ಪಡುವಂತೆ ಜಮಖಂಡಿ ನಗರದಲ್ಲಿ ಹೊಸದಾಗಿ ಬಾಗಲಕೋಟೆ ವಿವಿ ಸ್ಥಾಪನೆ ಮಾಡಲಾಗಿತ್ತು. ಇದು ನಗರಕ್ಕೆ ಬಯಸದೇ ಬಂದ ಭಾಗ್ಯವು ಹೌದು. ರಾಣಿ ಚೆನ್ನಮ್ಮ ವಿವಿಯಿಂದ ವಿಭಜನೆಗೊಂಡು ಪ್ರಾದೇಶಿಕ ಅಧಿಕಾರವ್ಯಾಪ್ತಿ, ಕಾರ್ಯಭಾರದ ಆಧಾರದಮೇಲೆ …

Read More »

ಓದುವ ಮಕ್ಕಳಿಗೆ ದೈಹಿಕ ಶಿಕ್ಷಣ ಬಹಳ ಮುಖ್ಯ : ಪ್ರಾಂಶುಪಾಲ ಜರ್ಲಿನ್ ಕುಮಾರ ಅಭಿಮತ

Physical education is very important for school children: Principal Jarlin Kumar Abhimata ಚಾ|ನಗರ/ಸಂತೆಮರಳ್ಳಿ, :ಫೆ.೧೮:ಓದುವ ಮಕ್ಕಳಿಗೆ ದೈಹಿಕ ಶಿಕ್ಷಣ ಬಹಳ ಮುಖ್ಯ : ಮೈಸೂರಿನ ಪರಿವರ್ತನಾ ಶಾಲೆಯ ಪ್ರಾಂಶುಪಾಲ ಜರ್ಲಿನ್ ಕುಮಾರ ಅಭಿಮತಇಲ್ಲಿನ ಇನ್ಫಿನಿಟಿ ಶಾಲೆಯಲ್ಲಿ ನಡೆದ ಅನಂತೋತ್ಸವ ಪೋಷಕರ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಉದ್ಘಾಟಿಸಿ ಮಾತನಾಡಿ ಅವರು, ಶಾಲೆಗಳು ಮಗುವಿನ‌ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುವುದು ಬಹಳ ಮುಖ್ಯ. ಬರೀ ಓದು ಬರಹಕ್ಕೆ …

Read More »

ಅಂದಿಗಾಲೀಶ ಗುಡ್ಡದ ಕೊಳಾಯಿ ರಿಪೇರಿ

Andigalish Gudda Plumbing Repair ಕೊಪ್ಪಳ: ಐತಿಹಾಸಿಕ ಶ್ರೀ ಅಂದಿಗಾಲೀಶ ಗುಡ್ಡದಲ್ಲಿ ನೂರಾರು ಕೋತಿಗಳು, ನವಿಲುಗಳು, ನರಿ, ತೋಳ, ವನಗ್ಯಾ, ಕರಡಿ, ಚಿರತೆ ಸೇರಿದಂತೆ ಹಲವಾರು ವನ್ಯಜೀವಿಗಳು ಇದ್ದು ಬೇಸಿಗೆಯ ನಿಮಿತ್ತ ಕುಡಿವ ನೀರಿನ ದಾಹ ಹಿಂಗಿಸಲು ಅಗಳಕೇರಿಯ ಶ್ರೀ ಅಂದಿಗಾಲೀಶ್ವರ ಸ್ವಾಮಿ ಸೇವಾ ಸಮಿತಿಯ ವತಿಯಿಂದ ಕೆಟ್ಟು ಹೋದ ಕೊಳಾಯಿ ರಿಪೇರಿ ಮಾಡಲಾಯಿತು. ಪ್ರತಿವರ್ಷ ಬೇಸಿಗೆಯ ಸಂದರ್ಭದಲ್ಲಿ ಕುಡಿವ ನೀರಿನ ಕೊರತೆ ಗುಡ್ಡದಲ್ಲಿ ಕಾಣಸಿಗುತ್ತದೆ. ಕೊಳ್ಳಿನ ಕೆರೆ ಇದ್ದರೂ …

Read More »

ರಾಂಪೂರ ಕೆರೆ ಪ್ರದೇಶಕ್ಕೆ ಸಚಿವರಾದ ಎನ್‌ ಎಸ್ ಬೋಸರಾಜು ಭೇಟಿ; ಪರಿಶೀಲನೆ

Minister NS Bosaraju’s visit to Rampur Lake area; Verification ರಾಯಚೂರ ಫೆ.18 (ಕ.ವಾ.)ರಾಯಚೂರು ಜಿಲ್ಲೆಯ ಪ್ರವಾಸಲ್ಲಿರುವ ಸಚಿವರಾದ ಎನ್ ಎಸ್ ಬೋಸರಾಜು ಅವರು ಪೂರ್ವನಿಗದಿಯಂತೆ ಫೆ.18ರಂದು ರಾಯಚೂರ ನಗರ ಪ್ರದೇಶದಲ್ಲಿ ಸಂಚರಿಸಿದರು.ರಾಯಚೂರ ನಗರ ಕ್ಷೇತ್ರದ ಶಾಸಕರಾದ ಡಾ.ಎಸ್. ಶಿವರಾಜ ಪಾಟೀಲ ಅವರೊಂದಿಗೆಬೆಳಗ್ಗೆ ರಾಯಚೂರ ನಗರದ ಹೊರ ವಲಯದಲ್ಲಿನ ರಾಂಪೂರ ಕೆರೆ ಪ್ರದೇಶಕ್ಕೆ ಭೇಟಿ ನೀಡಿ ನಗರಸಭೆಯ ಅಧೀನದಲ್ಲಿನ ಅಂದಾಜು 32 ಎಕರೆಯ ಹೊಸ ಕೆರೆ ಮತ್ತು 10 …

Read More »

ಕಾರ್ಖಾನೆಗಳಿಂದ ಬಾಧಿತವಾದಪ್ರದೇಶಗಳಲ್ಲಿ ಜಾಗೃತಿ ಜಾಥಾಕ್ಕೆ ಚಾಲನೆಕೊಪ್ಪಳಕ್ಕೆ ಕಾರ್ಖಾನೆಗಳಿಂದ ಲಾಭವೇ ಇಲ್ಲ, ನಷ್ಟವೇ ಎಲ್ಲಾ : ಅಲ್ಲಮಪ್ರಭು

Awareness drive in areas affected by factories Koppal has no profit from factories, only loss: Allama Prabhu ಕೊಪ್ಪಳ: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಆರಂಭಿಸಿರುವ ಕಾರ್ಖಾನೆ ತೊಲಗಿಸಿ ಕೊಪ್ಪಳ ಉಳಿಸಿ ಜನಾಂದೋಲನದ ಭಾಗವಾಗಿ ಜನಜಾಗೃತಿ ಕಾರ್ಯಕ್ರಮಕ್ಕೆ ತಾಲೂಕಿನ ಗಿಣಿಗೇರಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅವರು, ನಮ್ಮಲ್ಲಿ ಈಗಿರುವ …

Read More »

ಗೃಹರಕ್ಷಕರಿಗೆ ಪೂರ್ಣಾವಧಿ ಕರ್ತವ್ಯ ನಿಯೋಜಿಸಲು ಒತ್ತಾಯ: ಪಾವಗಡ ಶ್ರೀರಾಮ್

Forced to assign full-time duty to home guards: Pavagada Sriram ಗಂಗಾವತಿ: ರಾಜ್ಯದಲ್ಲಿ ೨೧೩೨೭ ಪುರುಷ ಗೃಹರಕ್ಷಕರು ಹಾಗೂ ೪೫೫೫ ಮಹಿಳಾ ಗೃಹರಕ್ಷಕರು ಸೇರಿ ಒಟ್ಟು ೨೫೮೮೨ ಗೃಹರಕ್ಷಕರು ೪೨೬ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ರಾಜ್ಯ ಮತ್ತು ಹೊರ ರಾಜ್ಯ ಚುನಾವಣೆ ಕರ್ತವ್ಯ, ತುರ್ತು ಸರ್ಕಾರಿ ಕಾರ್ಯಕ್ರಮಗಳು, ರಾಷ್ಟಿçÃಯ ಮತ್ತು ನಾಡಹಬ್ಬ, ಗಣಪತಿ ಹಬ್ಬ, ದಸರಾ ಮತ್ತು ಜಾತ್ರೆಗಳ ಬಂದೋಬಸ್ತು ಸೇರಿ ವರ್ಷದಲ್ಲಿ ಒಟ್ಟು ಮೂರು …

Read More »