Breaking News

Tag Archives: kalyanasiri News

ಗೃಹರಕ್ಷಕರಿಗೆ ಪೂರ್ಣಾವಧಿ ಕರ್ತವ್ಯ ನಿಯೋಜಿಸಲು ಒತ್ತಾಯ: ಪಾವಗಡ ಶ್ರೀರಾಮ್

Forced to assign full-time duty to home guards: Pavagada Sriram ಗಂಗಾವತಿ: ರಾಜ್ಯದಲ್ಲಿ ೨೧೩೨೭ ಪುರುಷ ಗೃಹರಕ್ಷಕರು ಹಾಗೂ ೪೫೫೫ ಮಹಿಳಾ ಗೃಹರಕ್ಷಕರು ಸೇರಿ ಒಟ್ಟು ೨೫೮೮೨ ಗೃಹರಕ್ಷಕರು ೪೨೬ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ರಾಜ್ಯ ಮತ್ತು ಹೊರ ರಾಜ್ಯ ಚುನಾವಣೆ ಕರ್ತವ್ಯ, ತುರ್ತು ಸರ್ಕಾರಿ ಕಾರ್ಯಕ್ರಮಗಳು, ರಾಷ್ಟಿçÃಯ ಮತ್ತು ನಾಡಹಬ್ಬ, ಗಣಪತಿ ಹಬ್ಬ, ದಸರಾ ಮತ್ತು ಜಾತ್ರೆಗಳ ಬಂದೋಬಸ್ತು ಸೇರಿ ವರ್ಷದಲ್ಲಿ ಒಟ್ಟು ಮೂರು …

Read More »

ಕ್ಷೇತ್ರದ ಕೆರೆ ತುಂಬಿಸುವ ಯೋಜನೆಗೆ ಒತ್ತು : ಶಾಸಕ ಕೆ. ರಾಘವೇಂದ್ರ ಹಿಟ್ನಾಳ

Emphasis on constituency lake filling project: MLA K. Raghavendra Hitna ಜನರಿಗೆ ಮೂಲಭೂತ ಸೌಲಭ್ಯ, ರಸ್ತೆ, ಆರೋಗ್ಯಕ್ಕೆ ಆದ್ಯತೆ ಮೇಲೆ ಅನುದಾನದ ಭರವಸೆ ಕೊಪ್ಪಳ : ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಕೊಪ್ಪಳ ವಿಧಾನಸಭ ಕ್ಷೇತ್ರದ ಲೇಬಗೇರಿ ಜಿ. ಪಂ. ವ್ಯಾಪ್ತಿಯ ಹನುಮನಹಳ್ಳಿ, ಟನಕನಕಲ್, ಕಲಿಕೇರಿ, ಹಟ್ಟಿ ದೇವಲಾಪುರ ಹಾಗೂ ಚಿಲವಾಡಗಿ ಗ್ರಾಮಗಳಲ್ಲಿ ಅಂದಾಜು ಮೊತ್ತ ೫.೪೭ ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅಡಿಗಲ್ಲು ನೆರವೇರಿಸಿದರು.ಕಲಿಕೇರಿ …

Read More »

ಜಿಲ್ಲಾ, ತಾಲೂಕು ಮಟ್ಟದಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ

Progress review meeting with district and taluk level officials ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನಗೊಳಿಸಿ ರಾಯಚೂರು ಫೆ 17 (ಕರ್ನಾಟಕ ವಾರ್ತೆ): ಜಿಲ್ಲೆಯ ಎಲ್ಲಾ ಖಾಸಗಿ ಹಾಗೂ ಸರಕಾರಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ಅನ್ನು ಕಡ್ಡಾಯ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಕೆ.ನಾಗನಗೌಡ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಫೆ.17ರ ಸೋಮವಾರ …

Read More »

ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ರಸ್ತೆ ಸುರಕ್ಷತಾ ಕಾಲ್ನಡಿಗೆ ಜಾಥಾ

Road Safety Walking Procession by Regional Transport Department ರಾಯಚೂರು ಫೆ 17 (ಕರ್ನಾಟಕ ವಾರ್ತೆ): ರಾಷ್ಟೀಯ ರಸ್ತೆ ಸುರಕ್ಷತಾ ಕಾರ್ಯಕ್ರಮದ ಅಂಗವಾಗಿ ರಾಯಚೂರಿನ ಪ್ರಾದೇಶಿಕ ಸಾರಿಗೆ ಇಲಾಖೆಯು ಫೆ.17ರಂದು ಹಮ್ಮಿಕೊಂಡ ರಸ್ತೆ ಸುರಕ್ಷತಾ ಕಾಲ್ನಡಿಗೆ ಜಾಥಾಕ್ಕೆ ಗೌರವಾನ್ವಿತ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಸಿದ್ದರಾಮಪ್ಪ ಕಲ್ಯಾಣರಾವ್ ಅವರು ಹಾಗೂ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಚಾಲನೆ ನೀಡಿದರು.ಈ ವೇಳೆ ಗೌರವಾನ್ವಿತ ನ್ಯಾ.ಸಿದ್ದರಾಮಪ್ಪ …

Read More »

ಸಂಶೋಧಕರು ನೈಸರ್ಗಿಕ, ಸಾವಯವ ಕೃಷಿಯ ಮೌಲ್ಯಮಾಪನ ಮಾಡಲಿ: ಕುಲಪತಿ ಡಾ.ಎಂ. ಹನುಮಂತಪ್ಪ

Let researchers evaluate natural, organic farming: Chancellor Dr.M. Hanumanthappa ರಾಯಚೂರು ಫೆ 17, (ಕರ್ನಾಟಕ ವಾರ್ತೆ): ನೈಸರ್ಗಿಕ ಮತ್ತು ಸಾವಯವ ಕೃಷಿಯನ್ನು ಎಲ್ಲಿ ಅಳವಡಿಸಬೇಕು ಎಂಬುದನ್ನು ಸಂಶೋಧಕರು ವಿಮರ್ಶಾತ್ಮಕವಾಗಿ ಮೌಲ್ಯಮಾಪನ ಮಾಡಬೇಕು. ಅಲ್ಲದೆ ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ಸಾರ್ವಜನಿಕರಿಗೆ ತಿಳಿಹೇಳಬೇಕೆಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ.ಹನುಮಂತಪ್ಪ ಅವರು ಹೇಳಿದರು.ಫೆ.17ರ ಸೋಮವಾರ ದಂದು ನಗರದ ಕೃಷಿ ವಿವಿಯ ಸಾವಯವ ಕೃಷಿ ಸಂಶೋಧನಾ ಸಂಸ್ಥೆಯ ಸಮ್ಮೇಳನ ಸಭಾಂಗಣದಲ್ಲಿ …

Read More »

ದಾವಣಗೆರೆ ಮತ್ತು ಬೆಂಗಳೂರು ರೇಲ್ವೆ ಸೌಲಭ್ಯಕ್ಕಾಗಿ ಸಂಸದರಲ್ಲಿ ಮನವಿ.

Appeal to MP for Davangere and Bangalore railway facility. ಕೊಪ್ಪಳ : ವಿವಿಧ ರೇಲ್ವೆ ಸೌಲಭ್ಯಗಳನ್ನು ಒದಗಿಸುವಂತೆಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯಿಂದ ಕೊಪ್ಪಳ ಸಂಸದರಿಗೆ ಮನವಿ ಮಾಡಲಾಗಿದೆ. ದಾವಣಗೆರೆ-ಹೊಸಪೇಟೆ ರೇಲ್ವೆ ಸಂಖ್ಯೆ: 07395 ಮತ್ತು 07396 ಅಥವಾ ಹರಿಹರ-ಹೊಸಪೇಟೆ ರೇಲ್ವೆ ಸಂಖ್ಯೆ:56529 ಮತ್ತು 56530 ಹಾಗೂ ಬೆಂಗಳೂರು-ಹೊಸಪೇಟೆ ರೇಲ್ವೆ ಸಂಖ್ಯೆ 06243 ಮತ್ತು 06244 ಅಥವಾ ಯಶವಂತಪುರ-ಹೊಸಪೇಟೆ ರೇಲ್ವೆ ಸಂಖ್ಯೆ:56519 ಮತ್ತು 56520 ಈ …

Read More »

ಪೂಜ್ಯ ಡಾ ಮಾತೆ ಮಹಾದೇವಿ ಪ್ರಥಮ ಮಹಿಳಾ ಜಗದ್ಗುರು ” ಲಿಂಗಾಯತ ಧರ್ಮ ಮಹದಂಡನಾಯಕ ಸಂಸ್ಮರಣಾವಾರ್ಷಿಕೋತ್ಸವ” ಆಚರಣೆ, ದಿ, 22-23ಮಾರ್ಚ್2025ರಂದು ಬೀದರನಗರದಲ್ಲಿನೆರವೇರಿಸಲು ನಿರ್ಧಾರ

Pujya Dr Mate Mahadevi First Female Jagadguru “Lingayat Dharma Mahadandanayaka Commemoration Anniversary Celebration” has been decided to be held at Bidarnagar on 22-23 March 2025. ಪೂಜ್ಯ ಡಾ ಮಾತೆ ಮಹಾದೇವಿ ಪ್ರಥಮ ಮಹಿಳಾ ಜಗದ್ಗುರು ” ಲಿಂಗಾಯತ ಧರ್ಮ ಮಹದಂಡನಾಯಕ ಸಂಸ್ಮರಣಾ ವಾರ್ಷಿಕೋತ್ಸವ” ಆಚರಣೆ, ದಿನಾಂಕ 22-23 ಮಾರ್ಚ್ 2025ರಂದು ಬೀದರ ನಗರದಲ್ಲಿ ನೆರವೇರಿಸಲು ನಿರ್ಧರಿಸಲಾಗಿದೆ: ಸ್ವಾಗತ ಸಮಿತಿ: ಗೌರವ …

Read More »

ಮಕ್ಕಳ ಆರೋಗ್ಯ ಮತ್ತು ಶಿಕ್ಷಣದಲ್ಲಿ ಪೋಷಕರ ಪಾತ್ರ” ಅಪಾರ.

“Parents’ role in children’s health and education” is immense. ತಿಪಟೂರು : ಶಿಕ್ಷಕರು ಸುಪ್ತ ಮಾರ್ಗದರ್ಶಿಗಳಾಗಿ, ಪೋಷಕರು ಲುಪ್ತ ವ್ಯವಸ್ಥಾಪಕರಾಗಿ, ವಿದ್ಯಾರ್ಥಿಗಳು ಮುಕ್ತ ಕಲಿಕಾಸಕ್ತರಾದಾಗ ಮಾತ್ರ ಶಿಕ್ಷಣದಲ್ಲಿ ಏಳಿಗೆ ಸಾಧ್ಯ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಿಪಟೂರು ತಾಲ್ಲೂಕು ಅಧ್ಯಕ್ಷೆ ಲತಾಮಣಿ ಎಂ.ಕೆ. ತುರುವೇಕೆರೆ ಅಭಿಪ್ರಾಯಪಟ್ಟರು. ಅವರು ಪಟ್ಟಣದ ಹಾಸನ ಸರ್ಕಲ್ ಅನ್ನಪೂರ್ಣ ಬೇಕರಿ ಹಿಂಭಾಗ ಇರುವ ಟ್ಯೂಷನ್ ಕೇಂದ್ರದಲ್ಲಿ ತಿಪಟೂರು ತಾಲ್ಲೂಕು ಕೇಂದ್ರ ಕನ್ನಡ …

Read More »

ಗುರುಗಳಮಾರ್ಗದರ್ಶನ ಸದೃಢ ಸಮಾಜ ನಿರ್ಮಾಣ ಸಾಧ್ಯ : ಪಿ.ಎಚ್.ದೊಡ್ಡರಾಮಣ್ಣ

A strong society can be built under the guidance of Guru : P. H. Doddaramanna ಗುರುಗಳ ಮಾರ್ಗದರ್ಶನದಲ್ಲಿ ನಾವು ವಿದ್ಯಾ ಹಾಗೂ ಸಂಸ್ಕಾರವನ್ನು ಕಲಿತು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವುದರಿಂದ ಸಮಾಜದಲ್ಲಿ ಉತ್ತಮ ಸ್ಥಾನ ಗಳಿಸಲು ಸಾಧ್ಯವಾಯಿತು ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಪಿ.ಎಚ್.ದೊಡ್ಡರಾಮಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಟ್ಟೂರು :  ಪಾಠ ಹೇಳಿ,  ಜ್ಞಾನಾರ್ಜನೆ ಮಾಡಿಸಿ ಬದುಕಿಗೆ ಬೆಳಕಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಂದಿಗೂ …

Read More »

ಲಕ್ಕಮ್ಮ ನಾಯ್ಕ ತಗಡಿಮನೆ ನಿಧನ

Lakkamma Nayka Tagadimane passed away ಗಂಗಾವತಿ ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರು ಶ್ರೀ ರಾಮಾನಾಯ್ಕ ಅವರ ತಾಯಿಯಾದದಿ. ಲಕ್ಕಮ್ಮ ಗಂಡ ಲಕ್ಷ್ಮಪ್ಪ ನಾಯ್ಕ ತಗಡಿಮನೆ ಇವರುದಿನಾಂಕ:- 16-02-2025 ಭಾನುವಾರ ಬೆಳಗ್ಗೆ ನಿಧಾನರಾದರೆಂದು ತಿಳಿಸಲು ವಿಷಾದಿಸುತ್ತೇನೆ.ಇವರ ಅಂತಿಕ್ರಿಯೆಯನ್ನುದಿನಾಂಕ 17-02-202 ಸೋಮವಾರ ಬೆಳಗ್ಗೆ 09-00 ಗಂಟೆಗೆ ವಿರುಪಾಪುರ ತಾಂಡಾದ ಬಂಜಾರ ಸಮಾಜದ ರುದ್ರ ಭೂಮಿಯಲ್ಲಿನೆರವೇರಿಸಲಾಗುವುದು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.

Read More »