90-year-old APS golden celebration- MP Tejaswi Surya ಬೆಂಗಳೂರು; ಎಪಿಎಸ್ ಸಂಸ್ಥೆ ತನ್ನ ಸಾರ್ಥಕ 90 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿಂದು ಭೇಟಿ ನೀಡಿದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ತೇಜಸ್ವಿ ಸೂರ್ಯ , ಎಪಿಎಸ್ ಸಂಸ್ಥೆಯ ನಿರಂತರ ಪ್ರಗತಿಗೆ ಸಾಧ್ಯತೆಯ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದ್ದಾರೆ. ಆಡಳಿತ ಮಂಡಳಿಯನ್ನುದ್ದೇಶಿಸಿ ಮಾತನಾಡಿದ ತೇಜಸ್ವಿ ಸೂರ್ಯ, ಈ ಸಂಸ್ಥೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು. 70 …
Read More »ಮಕ್ಕಳು ಶಾಲೆಗೆ ತಡವಾಗಿ ಬಂದ್ದಿದ್ದಕ್ಕೆ ಶಾಂತಿನಿಕೇತನ ಶಾಲೆಯಿಂದಮಕ್ಕಳನ್ನು ಗೇಟ್‌ನಿಂದಹೊರಹಾಕಲು ಮುಂದಾಗಿದ್ದು ಖಂಡನೀಯ:ಬಸವರಾಜ ಕೆ.
From school in Santiniketan because the children came late to school Attempting to throw children out of the gate is condemnable: Basavaraja K. ಗಂಗಾವತಿ: ಫೆಬ್ರವರಿ-೮ ಶನಿವಾರ ಬೆಳಗಿನ ಸಮಯ ಮಕ್ಕಳು ಶಾಲೆಗೆ ಸ್ವಲ್ಪ ತಡವಾಗಿ ಬಂದರು ಎನ್ನುವ ಕಾರಣಕ್ಕೆ ಮಕ್ಕಳನ್ನು ಗೇಟ್‌ನಿಂದ ಹೊರಗಡೆ ನಿಲ್ಲಿಸಿ ಗೇಟ್ ಬೀಗ ಹಾಕಿ ಮನೆಗೆ ವಾಪಸ್ಸು ಕಳಿಸಲು ಮುಂದಾಗಿರುವ ಘಟನೆ ನಗರದ ಹೊಸಳ್ಳಿ ರಸ್ತೆಯಲ್ಲಿರುವ …
Read More »ಶಾಮಿದ್ ಮನಿಯಾರ್ ವತಿಯಿಂದ ಯುವ ಕಾಂಗ್ರೆಸ್ ಚನಾವಣೆಯಲ್ಲಿ ಜಯಗಳಿಸಿದ ಯುವಕರಿಗೆ ಸನ್ಮಾನ
On behalf of Shamid Maniar, honoring the youth who won the Youth Congress elections ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಜಯಗಳಿಸಿದ ಯುವಕರು ಗಂಗಾವತಿ ವಿಧಾನಸಭಾ ಕ್ಷೇತ್ರದ ಯುವಕರಿಗೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಾಮಿದ್ ಮನಿಯರ್ ಇವರ ವತಿಯಿಂದ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಶಾಮಿದ್ ಮನಿಯರ್ ಅವರು ಮಾತನಾಡಿ ಜಯಗಳಿಸಿದ ಯುವಕರಿಗೆ ಅವರಿಗೆ ಸನ್ಮಾನ ಮಾಡಿ …
Read More »ಸಹಕಾರಿ ರಂಗವು ಬೆಳೆಯಲು ಎಲ್ಲರ ಸಹಕಾರ ಅಗತ್ಯ : ಸಚಿವಶಿವರಾಜತಂಗಡಗಿ,,
Cooperation of all is necessary for cooperative sector to grow: Minister Shivraj Thangadagi ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ. ಕುಕನೂರು : ಕೊಪ್ಪಳ ಜಿಲ್ಲೆಯಲ್ಲಿ ಆರು ಲಕ್ಷ ಜನ ಸದಸ್ಯರ ಸಂಖ್ಯೆ ಇದ್ದು ಕೇವಲ ಮೂರು ಲಕ್ಷ ಸದಸ್ಯರು ನೊಂದಣಿಯಾಗಿದ್ದು ಮುಂದಿನ ದಿನ ಮಾನದಲ್ಲಿ ಇದರ ಕುರಿತು ಜಾಗೃತಿ ಮೂಡಿಸುವ ಮೂಲಕ ಸದಸ್ಯರ ಸಂಖ್ಯೆ ಹೆಚ್ಚಿಸಲಾಗುವುದು ಎಂದು ರಾಯಚೂರ-ಕೊಪ್ಪಳ ಸಹಕಾರ ಬ್ಯಾಂಕ್ ಅಧ್ಯಕ್ಷ …
Read More »ರಾಜಿಕ್ ಸಿಂಡ್ರೋಮ್ ನಿಂದ ಗೋವುಗಳ ಕರುಳಿನಲ್ಲಿ ರಕ್ತಸ್ರಾವ: ತಕ್ಷಣಕ್ರಮಕೈಗೊಳ್ಳುವಂತೆ ವಿಎಪಿಎಸ್ ಅಕ್ಷಯಾ ಫೌಂಡೇಶನ್ ಟ್ರಸ್ಟ್ ಪುಣ್ಯಕೋಟಿ ಗೋಶಾಲೆ ಒತ್ತಾಯ
Intestinal bleeding in cows due to Rajik syndrome: VAPS urges Akshaya Foundation Trust Punyakoti Goshala to take immediate action ಬೆಂಗಳೂರು; ಇತ್ತೀಚೆಗೆ ಗೋವುಗಳಿಗೆ ಹೆಮರಾಜಿಕ್ ಸಿಂಡ್ರೋ ಮ್ ಎಂಬ ಮಾರಣಾಂತಿಕ ರೋಗ ವ್ಯಾಪಿಸಿದ್ದು, ಹಸುಗಳು ಹಠಾತ್ ಸಾವೀಗೀಡಾಗುತ್ತಿವೆ. ರಾಜ್ಯ ಸರ್ಕಾರದ ನಿಷ್ಕಾಳಜಿಯಿಂದಾಗಿ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದೆ ಎಂದು ವಿಎಪಿಎಸ್ ಅಕ್ಷಯಾ ಫೌಂಡೇಶನ್ ಟ್ರಸ್ಟ್ ಪುಣ್ಯಕೋಟಿ ಗೋಶಾಲೆ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಎಪಿಎಸ್ …
Read More »ನಾರಾಯಣಸ್ವಾಮಿ ಬಿ.ವಿ. ಅವರಿಗೆ ಪಿಎಚ್.ಡಿ ಪ್ರದಾನ
Narayanaswamy B.V. He was awarded Ph.D ಬೆಂಗಳೂರು: ಫೆ.08: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡ ಬೊಮ್ಮನಹಳ್ಳಿ ಗ್ರಾಮದ ರೈತಾಪಿ ಕುಟುಂಬಕ್ಕೆ ಸೇರಿದ ಶ್ರೀಮತಿ ಅಕ್ಕಯಮ್ಮ ಮತ್ತು ಶ್ರೀ ವೆಂಕಟೇಶಪ್ಪ ರವರ ಪುತ್ರರಾದ ನಾರಾಯಣಸ್ವಾಮಿ ಬಿ.ವಿ.ರವರು ಪ್ರಸ್ತುತ ಬೆಂಗಳೂರು ವಿವಿಯಲ್ಲಿ ತಾತ್ಕಾಲಿಕ ಸಹಾಯಕ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ನಾರಾಯಣಸ್ವಾಮಿ ಬಿ.ವಿ. ರವರು ಗ್ರಂಥಾಲಯ ಮತ್ತು ಮಾಹಿತಿ …
Read More »ಪಾರ್ವತಮ್ಮ ನಿಧನ
Death of Parvathamma ಚಾಮರಾಜನಗರ ತಾಲೋಕಿನ ಸಿದ್ದಯ್ಯನಪುರ ಗ್ರಾಮದ ನಿವಾಸಿ ಹನುಮಯ್ಯ ರವರ ಧರ್ಮಪತ್ನಿ ಪಾರ್ವತಮ್ಮ (65) ದಿನಾಂಕ 8/2/2025ರ ಶನಿವಾರದಂದು ವಯೋಸಹಜವಾಗಿ ಮೃತರಾಗಿದ್ದು,ಮೃತರಿಗೆ ಇಬ್ಬರು ಹೆಣ್ಣು ಇಬ್ಬರು ಗಂಡು ಮಕ್ಕಳಿದ್ದು ಅಪಾರ ಬಂಧುಮಿತ್ರರನ್ನು ಆಗಲಿದ್ದು ಅವರ ಜಮಿನಿನಲ್ಲಿ ಅಂತ್ಯಕ್ರಿಯೆಜರುಗಿತು ಎಂದು ಮೃತರ ಕುಟಂಬದವರು ತಿಳಿಸಿರುತ್ತಾರೆ
Read More »ವಿದ್ಯಾರ್ಥಿಗಳ ಸತತ ಪರಿಶ್ರಮದಿಂದ ಸಾಧನೆ ಸಾಧ್ಯ:ನೆಕ್ಕಂಟಿಸೂರಿಬಾಬು
Achievements are possible through persistent efforts of students: Nekkanti Suribabu ಗಂಗಾವತಿ: ಫೆಬ್ರವರಿ-೭ ಶುಕ್ರವಾರ ಬೆಳಗ್ಗೆ ೧೧ ಗಂಟೆಗೆ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜ್ ಗಂಗಾವತಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮ ಉದ್ಘಾಟನೆ ಮಾಡಿ, ಉದ್ಘಾಟನಾ ಭಾಷಣ ಮಾಡಿದ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬುರವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸನ್ನು ಕಾಣಲು ಅನುಸರಿಸಬೇಕಾದ ಕ್ರಮಗಳ ಕುರಿತು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸವೇ ಅಸ್ತç, …
Read More »ಶಿವಾಜಿ ಮಹಾರಾಜರ ಆದರ್ಶಗಳನ್ನು ಪಾಲಿಸಿ: ಸಚಿವ ಸಂತೋಷ್ ಲಾಡ್
Follow the ideals of Shivaji Maharaj: Minister Santosh Lad ~ಸಚೀನ ಆರ್ ಜಾಧವಸಾವಳಗಿ: ಶಿವಾಜಿ ಮಹಾರಾಜರು ಮುಸ್ಲಿಂ ಸಮುದಾಯದ ವಿರೋಧಿಯಾಗಿಲ್ಲ, ಎಲ್ಲಾ ಸಮುದಾಯದವರ ಜೋತೆ ಉತ್ತಮ ಒಡನಾಟ ಹೊಂದಿದ್ದರು, ಯಾರು ಕೂಡಾ ಮುಸ್ಲಿಂ ವಿರೋಧಿ ಅನ್ನಬಾರದು, ಶಿವಾಜಿ ಮಹಾರಾಜರ ಆದರ್ಶಗಳನ್ನು ಇಂದಿನ ಯುವಕರು ಪಾಲಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ನಗರದ ಆರಾದ್ಯ ದೇವಿ ಶ್ರೀ ಅಂಬಾ ಭವಾನಿ ಜಾತ್ರಾ ಮಹೋತ್ಸವದ ನಾಲ್ಕುನೇಯ ದಿನವಾದ …
Read More »ಚಿಕ್ಕಜಂತಕಲ್ ಪ್ರೌಢಶಾಲೆಯಲ್ಲಿ ಎನ್ ಡಿಆರ್ ಎಫ್ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ
Disaster Management Nuclear Demonstration by NDRF Team at Chikkajantakal High School ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿಗೆ ಮುಂಜಾಗ್ರತಾ ಕ್ರಮ ಅನುಸರಿಸಿ ಎನ್.ಡಿ.ಆರ್.ಎಫ್ ಇನ್ಸಿಫೆಕ್ಟರ್ ಅಜಯ ಕುಮಾರ್ ಸಲಹೆ ಗಂಗಾವತಿ : ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮ ಶುಕ್ರವಾರ ಜರುಗಿತು. ಎನ್.ಡಿ.ಆರ್.ಎಫ್ ಇನ್ಸಿಫೆಕ್ಟರ್ ಅಜಯ ಕುಮಾರ್ …
Read More »