Breaking News

Tag Archives: kalyanasiri News

ಮಹಾನ್ ಕಿಡ್ಸ್ ಶಾಲೆಯಲ್ಲಿ ಮಕ್ಕಳು ಹಾಗೂ ಪಾಲಕರಿಗೆ ಕಬ್ಬು ನೀಡುವ ಮೂಲಕಮಕರ ಸಂಕ್ರಾಸಂತಿ ಆಚರಣೆ

Makara Sankranti celebration by giving sugarcane to children and parents at Mahan Kids School ಗಂಗಾವತಿ: ಇಂದು ಮಹಾನ್ ಕಿಡ್ಸ್ ಶಾಲೆಯಲ್ಲಿ ಸಂಕ್ರಾಂತ ಹಬ್ಬದ ನಿಮಿತ್ಯ ಎಲ್ಲಾ ಮಕ್ಕಳಿಗೆ ಹಾಗೂ ಪಾಲಕರಿಗೆ ಕಬ್ಬನ್ನು ನೀಡುವ ಮೂಲಕ ಸಂಕ್ರಾಂತ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.ಈ ಸಮಯದಲ್ಲಿ ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನ ಮಠ್ ಮಾತನಾಡಿ ಈಗಿನ ಮಕ್ಕಳಿಗೆ ಕಬ್ಬನ್ನು ತಿನ್ನುವುದು ಗೊತ್ತಿಲ್ಲ. ಪಾಲಕರು ಕೂಡ ಆ ಪ್ರಯತ್ನವನ್ನು …

Read More »

ಪೂಜ್ಯ ಡಾ ಸಿದ್ದರಾಮ ಶರಣರು ಬೆಲ್ದಾಳ ಅವರು ಅಖಿಲ ಭಾರತ ವಚನ ಸಾಹಿತ್ಯ ಪರಿಷತ್ತು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿದಕ್ಕೆ ಸನ್ಮಾನ ಮಾಡಿ ಶುಭಾಶಯ ಕೋರಲಾಗಿತ್ತು:

Venerable Dr. Siddarama Sharanu Beldala honored and congratulated him on his election as the President of Akhil Bharat Vachana Sahitya Parishad Conference: ಹತ್ತು ವರ್ಷದ ನಂತರ ಕರ್ನಾಟಕ ರಾಜ್ಯದ ಚಿತ್ರದುರ್ಗದಲ್ಲಿ ಜನೆವರಿ 18-19 ರಂದು ಸಮ್ಮೇಳನ ಜರುಗುತ್ತಿದೆ , ಇಂತಹ ಮಹತ್ವದ ವಚನ ಸಾಹಿತ್ಯ ಪರಿಷತ್ತು ಸಮ್ಮೇಳನದ ಸರ್ವಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.ಬೆಲ್ದಾಳ ಶರಣರು ವಚನ ಸಾಹಿತ್ಯಗಾಗಿ ತಮ್ಮ ಜೀವನ ಮೂಡುಪಾಗಿ ಇಟ್ಟಿದ್ದಾರೆ, …

Read More »

ಜಿಲ್ಲಾ ಪಂಚಾಯತಿ ಮಾಜಿಸದಸ್ಯಅರವಿಂದಗೌಡಅಭಿಮಾನಿಗಳಿಂದ,,! ಮಾರುತೇಶ್ವರನಿಗೆ ವಿಷೇಶ ಪೂಜೆ,,,

From the fans of Aravind Gowda, former member of Zilla Panchayat,! Special Puja to Maruteshwar ವರದಿ : ಪಂಚಯ್ಯ ಹಿರೇಮಠ ಯಲಬುರ್ಗಾ : ನಮ್ಮ ತಂದೆಯವರು ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕರಾಗಿದ್ದು, ಸಾರ್ವಜನಿಕ ವಲಯದಲ್ಲಿ ಯಾವದೇ ಪಕ್ಷವಿರಲಿ ಪಂಗಡವಿರಲಿ, ಪಕ್ಷ ಪಂಗಡ ಬೇಧ ಮರೆತು ಎಲ್ಲರೊಂದಿಗೆ ಉತ್ತಮ ಭಾಂದವ್ಯ ಹೊಂದಿದವರಾಗಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರವಿಂದಗೌಡ …

Read More »

ರಾಯಚೂರ ಜಿಲ್ಲೆಯಲ್ಲಿ ನಗರಾಭಿವೃದ್ಧಿ ಸಚಿವರ ಪ್ರವಾಸ ಕಾರ್ಯಕ್ರಮ

Urban Development Minister’s tour program in Raichur district ರಾಯಚೂರು ಜನವರಿ 11 (ಕ.ವಾ.): ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ ಅವರು ಜನವರಿ 12ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಾಯುಮಾರ್ಗವಾಗಿ ಹೊರಟು ಬೆಳಗ್ಗೆ 11.30ಕ್ಕೆ ರಾಯಚೂರ ತಾಲೂಕಿನ ಮಾಸದೊಡ್ಡಿ ಗ್ರಾಮಕ್ಕೆ ಆಗಮಿಸಿ ಭಕ್ತ ಕನಕದಾಸರ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧ್ಯಾಹ್ನ 1 ಗಂಟೆಗೆ ಮಾಸದೊಡ್ಡಿಯಿಂದ ನಿರ್ಗಮಿಸಿ ದೇವದುರ್ಗ …

Read More »

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಡಾ.ಅಶೋಕದಳವಾಯಿ ಭೇಟಿ, ರೈತರು, ಟ್ರೇಡರ್ಸಗಳೊಂದಿಗೆ ಚರ್ಚೆ

Dr. Ashoka Dalwai visit to Agricultural Product Marketing Committee, discussion with farmers, traders ರಾಯಚೂರು ಜ.11 (ಕರ್ನಾಟಕ ವಾರ್ತೆ): ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಜನವರಿ 11ರಂದು ರಾಜ್ಯ ಕಷಿ ಬೆಲೆ ಆಯೋಗದ ಅಧ್ಯಕ್ಷರಾದ ಡಾ.ಅಶೋಕ ಎಂ.ದಳವಾಯಿ ಅವರು ಭೇಟಿ ನೀಡಿ ಟ್ರೇಡರ್ಸ, ಕಮಿಷನ್ ಏಜೆಂಟರ್ಸಗಳು ಹಾಗೂ ಪ್ರಗತಿಪರ ರೈತರೊಂದಿಗೆ ಚರ್ಚಿಸಿ ವಿವಿಧ ಬೆಳೆಗಳ ಕುರಿತು ಮಾಹಿತಿ ಪಡೆದುಕೊಂಡರು.ಈ ವೇಳೆ ಅವರು ಮಾತನಾಡಿ, ಡಿಸೆಂಬರ್ …

Read More »

ಕೆಡಿಪಿ ಸಭೆಯಲ್ಲಿ ಚರ್ಚಿಸಿದವಿಷಯಗಳಿಗೆ ಕ್ರಮವಹಿಸಲುಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

Strict instructions to officials to take action on issues discussed in KDP meeting ಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಅವರಿಂದ ಜಂಟಿ ಸಭೆ ರಾಯಚೂರ ಜನವರಿ 11 (ಕ.ವಾ.): ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಈ ಹಿಂದೆ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಆಯಾ ಇಲಾಖೆಯ ಅಧಿಕಾರಿಗಳು ವಿಶೇಷವಾಗಿ ಗಮನ …

Read More »

ಆದಿಚುಂಚನಗಿರಿಯಲ್ಲಿ ಶ್ರೀಡಾ.ಬಾಲಗಂಗಾಧರನಾಥಮಹಾಸ್ವಾಮೀಯವರ80ನೇಜಯಂತ್ಯುತ್ಸವ ಹಾಗೂ 12ನೇ ವರ್ಷದ ಸಂಸ್ಮರಣಾ ಮಹೋತ್ಸವ

Shri Dr. in Adichunchanagiri. Balagangadharnath Mahaswami’s 80th Birth Anniversary and 12th Annual Commemoration ವರದಿ : ಬಂಗಾರಪ್ಪ .ಸಿಮಂಡ್ಯ :ಜಿಲ್ಲೆಯನಾಗಮಂಗಲ ತಾಲ್ಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜಯಂತೋತ್ಸವ ಹಾಗೂ ವಿಧ ಕಾರ್ಯಕ್ರಮಗಳು ಜರಗಲಿವೆ. ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ದಿನಾಂಕ 12-01-2025 ರಿಂದ 18-01-2025 ರವರೆಗೆ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 80ನೇ ಜಯಂತ್ಯುತ್ಸವ ಹಾಗೂ 12ನೇ …

Read More »

ಹೆದ್ದಾರಿಯಲ್ಲಿ ಪಥ ಬಿಟ್ಟು ಚಲಿಸುವ ವಾಹನಗಳನಿಯಂತ್ರಣ:ಹೆದ್ದಾರಿಪ್ರಾಧಿಕಾರದಿಂದ ಸ್ಪಂಧನೆ.

Control of off-road vehicles on highways: Response from highway authorities. ಗಂಗಾವತಿ: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಭಾರಿ ಗಾತ್ರದ ವಾಹನಗಳು ರಸ್ತೆಯ ಎಡ ಪಥ ಬಿಟ್ಟು ಸಂಚರಿಸುತ್ತಿರುವುದರಿಂದ ಅಫ಼ಘಾತಗಳು ಸಂಭವಿಸುತ್ತಿವೆ.ಇತ್ತೀಚಿಗೆ ಭಾರಿ ವಾಹನವೊಂದು ರಸ್ತೆಯ ಬಲ ಭಾಗದಲ್ಲಿ ಸಂಚರಿಸಿದ್ದರಿಂದ ಬೆಂಗಳೂರಿನ ನೆಲಮಂಗಲ ರಸ್ತೆಯಲ್ಲಿ ವೋಲ್ವಾ ಕಾರ್ ಒಂದರ ಮೇಲೆ ಲಾರಿ ಮಗುಚಿ ಬಿದ್ದು ಆರು ಜನ ಮೃತರಾದರು,ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ರಾಜ್ಯ ವಾಣಿಜೋಧ್ಯಮ ಮಹಾ …

Read More »

ಪ್ರತಿಯೊಬ್ಬಗ್ರಾಹಕರಿಗೂ ಕಾನೂನಿನ ಅರಿವು ಅವಶ್ಯ

Every consumer needs to be aware of the law ರಾಯಚೂರ ಜನವರಿ 11 (ಕ.ವಾ.):ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ರಾಯಚೂರು ಜಿಲ್ಲಾ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯ ಕಾರ್ಯಕ್ರಮವುಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜನವರಿ 09ರಂದು ನಡೆಯಿತು.ಜಿಲ್ಲಾ …

Read More »

ಬ್ಲಾಸಮ್ ಹಬ್ಬ 2025 ಮಕ್ಕಳಿಂದ ವೈಶಿಷ್ಟ ಪೂರ್ಣವಾಗಿನೆರವೇರಿತು

Blossom Festival 2025 was completed by the children in a unique way ಕನಕಪುರ: ಡಾ ಬಿ.ಶಶಿಧರ್ ರವರ ಬ್ಲಾಸಮ್ ಶಾಲೆಯು ವಿಶಿಷ್ಟವಾದ ಮೂವತ್ತಮೂರನೆಯವರ್ಷದ ಸಾಂಸ್ಕೃತಿಕ ಹಬ್ಬವನ್ನು ಬಹಳ ಸಂಭ್ರಮದಿಂದ ಕನಕಪುರದಡಾ.ಬಿ.ಆರ್.ಅಂಬೇಡ್ಕರ್ ಪುರಭವನದಲ್ಲಿ ಆಚರಿಸಲಾಯಿತು. ಪ್ರತಿ ವರ್ಷದಂತೆ ಸಂಪೂರ್ಣ ಕಾರ್ಯಕ್ರಮವನ್ನುಮಕ್ಕಳಿಂದ, ಮಕ್ಕಳಿಗಾಗಿ, ಮಕ್ಕಳೇ ವಿನೂತನವಾಗಿ ನಡೆಸಿಕೊಟ್ಟರು.ಶ್ರೀ ಸಿದ್ಧಲಿಂಗೇಶ್ವರ ಎಜುಕೇಷನಲ್ ಟ್ರಸ್ಟ್‌ ಸಂಸ್ಥಾಪಕರಾದ ನಮ್ಮ ತಂದೆಡಾ. ಬಿ. ಶಶಿಧರ್ ರವರ ಮಹದಾಸೆಯಂತೆ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವದೃಷ್ಟಿಯಿಂದ ಹಾಗೂ …

Read More »