What the youth needs is true direction: the courage to dream big: Bhavika Wadhwani ಬೆಂಗಳೂರು, ಆ.25; ದೇಶದ ಯುವ ಸಮೂಹ ನೈಜ ಪರಿವರ್ತನೆಕಾರರು. ಅವರಿಗೆ ಬೇಕಾಗಿರುವುದು ಸರಿಯಾದ ದಿಕ್ಕು, ಅವಕಾಶಗಳು ಮತ್ತು ದೊಡ್ಡ ಕನಸು ಕಾಣುವ ಧೈರ್ಯ. ಇಂದೇ ನಾವು ವಿದ್ಯಾರ್ಥಿಗಳನ್ನು ಸಶಕ್ತಗೊಳಿಸಿದರೆ ನಾಳೆಯೇ ಉದ್ಯಮ ಸ್ಥಾಪಿಸಬಹುದು ಎಂದು ಬಿ.ಎ.ಎಲ್ ಕಾರ್ಪೋರೇಟ್ ಸರ್ವೀಸ್ ಲಿಮಿಟೆಡ್ ನ ಸ್ಥಾಪಕಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಭಾವಿಕಾ ವಾಧ್ವಾನಿ …
Read More »ಕಂಪ್ಲಿ ಪಟ್ಟಣದಲ್ಲಿ ಸೆ.01ರಂದು ಪತ್ರಿಕಾ ದಿನಾಚರಣೆ.ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಕೆ.ನಿಂಗಜ್ಜ ಅವರಿಂದ ಉಪನ್ಯಾಸ.
Press Day celebration on September 1st in Kampli town. Lecture by Karnataka Media Academy member K. Ningajja. ಗಂಗಾವತಿ: ಸೆಪ್ಟೆಂಬರ್ ಒಂದರಂದು ಕಂಪ್ಲಿ ಪಟ್ಟಣದ ಸರಕಾರಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಪತ್ರಿಕೋದ್ಯಮದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ಈ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮದ ಕುರಿತು ಕರ್ನಾಟಕ ಮಾಧ್ಯಮ …
Read More »ಶ್ರೀ ವಾಸವಿ ಯುವಜನ ಸಂಘದಿಂದ ಮಣ್ಣಿನ ಗೌರಿ, ಗಣಪತಿ ಮೂರ್ತಿಗಳ ವಿತರಣೆ
Distribution of clay Gauri and Ganapati idols by Sri Vasavi Yuvajana Sangha ಬೆಂಗಳೂರು,ಆ.24; ಪರಿಸರ ಸ್ನೇಹಿ ಹಬ್ಬ ಆಚರಿಸುವ ರಾಜ್ಯ ಸರ್ಕಾರದ ಕೆರೆಗೆ ಓಗೊಟ್ಟಿರುವ ಶ್ರೀ ವಾಸವಿ ಯುವಜನ ಸಂಘ ಜನ ಸಾಮಾನ್ಯರಿಗೆ ಮಣ್ಣಿನ ಗೌರಿ, ಗಣಪತಿ ಮೂರ್ತಿಗಳನ್ನು ವಿತರಿಸಿತು. “ಪ್ರಕೃತಿಯನ್ನು ಉಳಿಸಿ – ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಿ” ಎಂಬ ಘೋಷವಾಕ್ಯ ಮೊಳಗಿಸಿದೆ.ನಗರದ ಸಸ್ಯಕಾಶಿ ಲಾಲ್ಬಾಗ್ ಪಶ್ಚಿಮ ದ್ವಾರದ ಮುಂದೆ ಶ್ರೀ ವಾಸವಿ …
Read More »ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ನೋಂದಣಿ
Koppal District Building and Other Construction Workers Association Registration ಗಂಗಾವತಿ: ಹಿರಿಯ ಕಾರ್ಮಿಕ ಹೋರಾಟಗಾರ ಭಾರಧ್ವಾಜ್ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಸ್ಥಾಪನೆಗೊಂಡು ಕಲಬುರ್ಗಿ ಪ್ರಾದೇಶಿಕ ಕಛೇರಿಯ ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿಯಿಂದ ನೋಂದಣಿಯಾಗಿ ಅಸ್ತಿತ್ವಕ್ಕೆ ಬಂದಿದೆ ಎಂದು ಸಂಘದ ಅಧ್ಯಕ್ಷರಾದ ಇಬ್ರಾಹಿಂ ಮೇಸ್ತಿç ತಿಳಿಸಿದರು.ಸಂಘದ ನೋಂದಣಿ ಸಂಖ್ಯೆ: ALCKAL/TU/P-61002072/2025-26 ಆಗಿದ್ದು, ಇದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ …
Read More »ರಸ್ತೆ ಕಾಮಗಾರಿ ಗೆ ಅನುದಾನ ಮಂಜೂರಾದರೂ, ಕಾಮಗಾರಿ ಮಾಡದ. ಅಧೀಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ -ಹೋರಾಟಕ್ಕೆ ಅವಕಾಶ ಕೊಡಬೇಡಿ ?
Grants have been sanctioned for road work, but the work has not been done. Villagers' anger against the authorities - don't give them a chance to fight? ಬೆಳಗಾವಿ ಜಿಲ್ಲೆ ಅಥಣಿ ತಾಲೂಕುಅಥಣಿಯ ಅಡಹಳ್ಳಟ್ಟಿಯ ನಾಯಿಕ ವಸತಿ ತೋಟದಲ್ಲಿ ರಸ್ತೆ ಕಾಮಗಾರಿ ಗೆ ಅನುದಾನ ಮಂಜೂರಾದರೂ, ಕಾಮಗಾರಿ ಮಾಡದ. ಅಧೀಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ ವ್ಯಕ್ತತ ಪಡಿಸಿದ್ದಾರೆ ಈಗ್ರಾಮದ …
Read More »ಖಾದಿ ಉತ್ಸವ-2025ರ ರಾಜ್ಯ ಮಟ್ಟದ ಖಾದಿ, ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ
Khadi Utsav-2025 State Level Khadi, Village Industries Exhibition and Sales Fair inaugurated *ಖಾದಿ ಉತ್ಪಾದನೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ರಿಯಾಯತಿ – ಬಸವನಗೌಡ ತುರುವಿಹಾಳ* ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಖಾದಿ ಉತ್ಪಾದನೆಯನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಪ್ರತಿ ವರ್ಷ ಖಾದಿ ಬಟ್ಟೆಗಳಿಗೆ ಶೇ.35 ರಷ್ಟು ಹಾಗೂ ರೇಷ್ಮೆ ಖಾದಿ ಬಟ್ಟೆಗಳಿಗೆ ಶೇ.25 ರಷ್ಟು ರಿಯಾಯಿತಿಯನ್ನು ನೀಡುತ್ತಿದ್ದು, ಇದರಿಂದ ಖಾದಿ …
Read More »ಆಂಜನೇಯಸ್ವಾಮಿ ದೇವಸ್ಥಾನದ ಕಳಶರೋಹಣ ಕಾರ್ಯಕ್ರಮ
Anjaneyaswamy temple Kalasarohana program ಗಂಗಾವತಿ:ನಗರದ ಅಮರ್ ಭಗತ್ಸಿಂಗ್ ನಗರದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನದ ನೂತನ ಕಳಶರೋಹಣ ಹಾಗೂ ಗರುಡಗಂಬ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಗುರುವಾರ ನಡೆಸಲಾಯಿತು. ನೂತನ ಕಳಶರೋಹಣ ಕಾರ್ಯಕ್ರಮದ ಅಂಗವಾಗಿ ದೇವಸ್ಥಾನದಲ್ಲಿ ಆಂಜನೇಯಸ್ವಾಮಿ ದೇವರ ಮೂರ್ತಿಗೆ ಬೆಳಗ್ಗಿನ ಬ್ರಾಹ್ಮಿ ಮುಹೂರ್ತದಲ್ಲಿ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ವಿಶೇಷ ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ನಾನಾ ಧಾರ್ಮಿಕ ಪೂಜೆಗಳು ಜರುಗಿದವು. ನಂತರ ದೇವಸ್ಥಾನದ ಮುಂದುಗಡೆ ನವಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ಗರುಡಗಂಬ ಪ್ರತಿಷ್ಠಾಪನೆ …
Read More »ಮಾರುತಿ ಕಣ್ಣಿನ ಆಸ್ಪತ್ರೆ 25ನೇ ವಾರ್ಷಿಕೋತ್ಸವ. ಪ್ರಯುಕ್ತ ಉಚಿತ ನೇತ್ರ ಚಿಕಿತ್ಸಾ ಶಿಬಿರ.
Maruti Eye Hospital 25th Anniversary. Free eye treatment camp. ಗಂಗಾವತಿ. ಸಮೀಪದ ಸೊಳೆಕಲ್ ಗ್ರಾಮದ ಶ್ರೀ ರಾಜರಾಜೇಶ್ವರಿ ಬೃಹನ್ ಮಠದಲ್ಲಿ. ಪೂಜ್ಯರಾದ ಶ್ರೀ ಭುವನೇಶ್ವರ ತಾತನವರ ದಿವ್ಯ ಸಾನಿಧ್ಯದಲ್ಲಿ. ಮಾರುತಿ ಕಣ್ಣಿನ ಆಸ್ಪತ್ರೆಯ 25ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಔಷಧಿ ಮಾತ್ರೆಗಳ ವಿತರಣೆ ಕಾರ್ಯಕ್ರಮ ರವಿವಾರದಂದು ಜರುಗಿತು. ಈ ಸಂದರ್ಭದಲ್ಲಿ. ಶ್ರೀಮಠದ ಶರಣರಾದ ಪರಮಪೂಜ್ಯ ಶ್ರೀ ಭುವನೇಶ್ವರ ತಾತನವರು ಮಾತನಾಡಿ …
Read More »ವಿಜೃಂಭಣೆಯಿಂದ ನಡೆದ ತೊಂಡಿತೇವರಪ್ಪ ಜಾತ್ರೆ
Thondithevarappa fair held with great pomp ವರದಿ ಸೋಮಶೇಖರಯ್ಯ ಸ್ವಾಮಿ ಹಿರೇಮಠ ಕನಕಗಿರಿ ಕನಕಗಿರಿ: ಪಟ್ಟಣದ ಐತಿಹಾಸಿಕ ತೊಂಡಿತೇವರಪ್ಪ(ಕಂಠಿರಂಗ) ದೇವರ ಜಾತ್ರೆ ಶ್ರಾವಣದ ಕೊನೆಯ ಶನಿವಾರ ಶ್ರದ್ಧಾ-ಭಕ್ತಿಯಿಂದ ನಡೆಯಿತು. ಬೆಳಿಗ್ಗೆಯಿಂದ ಹನುಮಂತ ಮೂರ್ತಿಗೆ ರುದ್ರಾಭಿಷೇಕ, ವಿಶೇಷ ಪೂಜೆ, ಸಹಸ್ರ ನಾಮಾವಳಿ, ವಿಶೇಷ ಅಲಂಕಾರ, ಮಂಗಳಾರತಿ, ನೈವೇದ್ಯ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ನಂತರ ಸಂಜೆ ದೇವಸ್ಥಾನದ ರಾಜಬೀದಿಯಲ್ಲಿ ಅದ್ದೂರಿಯಾಗಿ ಶ್ರೀ ತೊಂಡಿತೇವರಪ್ಪಸ್ವಾಮಿಯ ರಥೋತ್ಸವ ನಡೆಯಿತು ಭವ್ಯ ರಥದಲ್ಲಿ …
Read More »ಜೈ ಹಿಂದ್ ಭಾರ್ಗವ” ಗೆ ಭರದಿಂದ ಚಿತ್ರೀಕರಣ
Shooting in full swing for “Jai Hind Bhargava” ಬೆಂಗಳೂರು : ಮಾಯಮ್ಮ ಸಿನಿ ಕ್ರಿಯೇಶನ್ಸ್ ಬೆಂಗಳೂರು ಅರ್ಪಿಸುವ “ಜೈ ಹಿಂದ್ ಭಾರ್ಗವ” ಕನ್ನಡ ಚಲನಚಿತ್ರ ಕಳೆದೊಂದು ವಾರದಿಂದ ಸದ್ದಿಲ್ಲದೆ ಭರದಿಂದ ಚಿತ್ರೀಕರಣ ನಡೆಸಿದೆ ಚಿತ್ರತಂಡ.ಭಾರತದ ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿ ಮತ್ತು ಆಪರೇಶನ್ ಸಿಂಧೂರದ ಕಥಾ ವಸ್ತು ಹೊಂದಿದ್ದು, ಸತತ ಚಿತ್ರೀಕರಣ ನಡೆಸಿದ್ದೇವೆ. ಚಿತ್ರದಲ್ಲಿ ಹಾಡುಗಳಿಲ್ಲ. ಬೆಂಗಳೂರು,ಚಿಕ್ಕಬಳ್ಳಾಪೂರ, ಮೈಸೂರು, ಡೊಡ್ಡಬಳ್ಳಾಪೂರ,ಘಾಟಿ ಸುಬ್ರಮಣ್ಯ ಮೊದಲಾದ ಕಡೆ ಚಿತ್ರೀಕರಣ ನಡೆಸಲಿದೆ ಎಂದು …
Read More »