BJP needs to learn to hold its tongue: Sangamesh Gutti ವರದಿ : ಪಂಚಯ್ಯ ಹಿರೇಮಠ.ಕೊಪ್ಪಳ : ಬಿಜೆಪಿಯವರುನಾಲಿಗೆಗೆಎಲುಬಿಲ್ಲಾವೆಂದು ಬಾಯಿಗೆ ಬಂದಂತೆ ಮಾತನಾಡುವುದನ್ನು ಬೀಡಬೇಕು ಎಂದು ಕುಕನೂರು ಕಾಂಗ್ರೆಸ್ ವಕ್ತಾರ ಸಂಗಮೇಶ ಗುತ್ತಿ ಹೇಳಿದರು. ಅವರು ಕುಕನೂರು ಪಟ್ಟಣದ ಎಪಿಎಂಸಿಯ ಗೊಡೌನ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮೊನ್ನೆ ಡಿ.29ರಂದು ನಡೆದ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ರಾಜಕೀಯ ಪ್ರೇರಿತ ಚುನಾವಣೆಯಲ್ಲದಿದ್ದರೂ ಇದರಲ್ಲಿ ಬಿಜೆಪಿ ಪಕ್ಷದವರು …
Read More »ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
Students should take care of their health at home ಗಂಗಾವತಿ,ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕ್ಷಯ ರೋಗದ ಲಕ್ಷಣಗಳು ಕಂಡು ಬಂದಾಗ ಸರ್ಕಾರಿ ಆಸ್ಪತ್ರೆಗೆ ಪರೀಕ್ಷೆಗಳಿಗಾಗಿ ಕಳುಹಿಸಿಕೊಡಬೇಕು ಎಂದು ವೈದ್ಯಾಧಿಕಾರಿ ಡಾ. ಸಂತೋಷ್ ಕುಮಾರ್ ರವರು ತಿಳಿಸಿದರು. ಅವರು ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕಾರ್ಯಾಲಯ, ಕೊಪ್ಪಳ, ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ, ಉಪ ವಿಭಾಗ ಆಸ್ಪತ್ರೆ ಗಂಗಾವತಿ, ಪ್ರಾಥಮಿಕ ಆರೋಗ್ಯ ಕೇಂದ್ರ …
Read More »ದಮ್ಮೂರಿನಲ್ಲಿ ೩೬೯ ನೇ ಶಿವಾನುಭವ ಗೋಷ್ಠಿ
369th Shivanubhava Concert at Dammur ಯಲಬುರ್ಗಾ : ಸಜ್ಜನರ ಸಂಗದಿಂದ ಹೆಜ್ಜೆನು ಸವಿಯಬಹುದು ,ಒಳ್ಳೆಯ ಆಚಾರ, ವಿಚಾರ ನಡೆ ನುಡಿಯಿಂದ ಪ್ರೀತಿ ಪ್ರೇಮದಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾದ್ಯ ಎಂದು ಸ.ಪ್ರೌ.ಶಾಲೇಯ ಮು.ಗುರು ಎಫ್.ಎಂ.ಕಳ್ಳಿ ಅವರು ಮಾತನಾಡಿ ಸಜ್ಜನರ ಸಂಗದೋಡನೆ ಬೆರೆತಾಗ ಸಂಸ್ಕಾರ ಸಂಸ್ಕೃತಿಯನ್ನು ಪಡೆಯುವದಕ್ಕೆ ಸಾಧ್ಯವಾಗುತ್ತದೆ ಎಂದರು. ಮನುಷ್ಯ ಸಂಗಜೀವಿ ಅದರಂತೆ ಎಲ್ಲಾ ಪ್ರಾಣಿಗಳು ಸಹಿತ ಸಂಗ ಜೀವಿಗಳೆ, ಅದರಲ್ಲಿ ಮನುಷ್ಯ ಬುದ್ದಿಜೀವಿ ಈ ಮನುಷ್ಯ …
Read More »ನೂತನ ವರ್ಷವನ್ನು ವಿನೂತನವಾಗಿ ಆಚರಿಸಿದ ಬೇವೂರ ಪೋಲಿಸ್ ಇಲಾಖೆ,,
Bevoor police department celebrated the new year in an innovative way. ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಿಷೇಶ ವಾರ್ತೆ ಕೊಪ್ಪಳ.ಕೊಪ್ಪಳ : ಪೋಲಿಸ್ ಎಂದರೇ ಭಯ, ಪೋಲಿಸ್ ಎಂದರೇ ಶಿಸ್ತಿನ ಸಿಫಾಯಿ, ಪೋಲಿಸ್ ಎಂದರೇ ಕಡಕ್ ಮಾತು ಅಷ್ಟೇ ಅಲ್ಲಾ ಪೋಲಿಸ್ ಖಾಕಿ ಸಮವಸ್ತ್ರವೆಂದರೇ ಭಯ ಮೂಡಿಸುವವರು ಎಂದು ತಿಳಿದ ಸಮಾಜದ ಮದ್ಯೆ ಇವರು ಪ್ರತಿನಿತ್ಯ ಬದುಕು ಸಾಗಿಸಿ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಹೌದು, ಪೋಲಿಸ್ …
Read More »ಅಮರಶಿಲ್ಪಿಜಕಣಾಚಾರಿಸಂಸ್ಕಾರಣಾದಿನಾಚರಣೆ :ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
Amarashilpijakanachari Funeral Day Celebration: Floral Tribute by District Administration ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕೊಪ್ಪಳ : ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕಾರಣಾ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ವಿಶ್ವ ವಿಖ್ಯಾತ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಜನವರಿ 1 ರಂದು ಪುಷ್ಪ ನಮನ ಸಲ್ಲಿಸಲಾಯಿತು.ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕಾರಣಾ ದಿನಾಚರಣೆಯನ್ನು ಜಿಲ್ಲಾಡಳಿತ …
Read More »ಗಂಗಾವತಿ ನಗರ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತಯ,! ವಿದ್ಯುತ್ ಯಾವುದೇ ಕಾರ್ಯ ಮಾಡದಂತೆ ಜೆಸ್ಕಾಂ ಸೂಚನೆ,,
Power outage in Gangavati city and surrounding villages! JESCOM instructs not to do any electrical work. ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಗಂಗಾವತಿ : ಜನೇವರಿ 02ರ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಕೈಗೊಳ್ಳುತ್ತಿರುವ ಪ್ರಯುಕ್ತ 110/11ಕೆವಿ ವಿದ್ಯುತ್ ವಿತರಣಾ ಉಪ-ಕೇಂದ್ರ ಗಂಗಾವತಿಯಿಂದ ಸರಬರಾಜಾಗುವ ಎಲ್ಲಾ ಫೀಡರ್ ನ ವಿದ್ಯುತ್‌ನಲ್ಲಿ ವ್ಯತ್ಯಯವಾಗುವುದರಿಂದ ಗಂಗಾವತಿ ನಗರ …
Read More »ಹೆದ್ದಾರಿಯಲ್ಲಿ ಪಥ ಬಿಟ್ಟು ಚಲಿಸುವ ವಾಹನಗಳನ್ನು ನಿಯಂತ್ರಿಸಲು ಆಗ್ರಹ.
Demand to control the vehicles that leave the lane on the highway. ಗಂಗಾವತಿ,ದೇಶದ ಬಹುತೇಕ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಭಾರಿ ಗಾತ್ರದ ವಾಹನಗಳು ಪಥ ಬಿಟ್ಟು ಸಂಚರಿಸುತ್ತಿರುವುದರಿಂದ ಅಫ಼ಘಾತಗಳು ಸಂಭವಿಸುತ್ತಿವೆ.ಇತ್ತೀಚಿಗೆ ಭಾರಿ ವಾಹನವೊಂದು ರಸ್ತೆಯ ಬಲ ಭಾಗದಲ್ಲಿ ಸಂಚರಿಸಿದ್ದರಿಂದ ಬೆಂಗಳೂರಿನ ನೆಲಮಂಗಲ ರಸ್ತೆಯಲ್ಲಿ ವೋಲ್ವಾ ಕಾರ್ ಒಂದರ ಮೇಲೆ ಲಾರಿ ಮಗುಚಿಬಿದ್ದು ಆರು ಜನ ಮೃತರಾಗಿದ್ದು ವಿಷಾದಕರ ಸಂಗತಿಯಾಗಿದೆ. ಲಾರಿ ಮತ್ತು ಕಾರು ಬೇರೆ …
Read More »ಗಂಗಾವತಿಯಲ್ಲಿ ಯಶಸ್ವಿ೪ನೇವರ್ಷದಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆಯ ಉಚಿತ ಶಿಬಿರ
Successful 4th year free camp on pregnancy problem and infertility treatment at Gangavati ಗಂಗಾವತಿ: ಜೀನಿಯ ಫರ್ಟಿಲಿಟಿ ಸೆಂಟರ್ ಹಾಗೂ ಯಶೋಧ ಆಸ್ಪತ್ರೆ ಗಂಗಾವತಿ ಸಹಯೋಗದಲ್ಲಿ ಜನವರಿ-೩ ಶುಕ್ರವಾರ ಬೆಳಿಗ್ಗೆ ೧೦:೦೦ ಗಂಟೆಯಿAದ ಮದ್ಯಾಹ್ನ ೪:೦೦ ರವರೆಗೆ ಗರ್ಭಧಾರಣೆ ಸಮಸ್ಯೆ ಮತ್ತು ಬಂಜೆತನ ನಿವಾರಣೆ ಬಗ್ಗೆ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಖ್ಯಾತ ವೈದ್ಯರಾದ ಡಾ|| ಸತೀಶ ರಾಯಕರ್ ಪ್ರಕಟಣೆಯಲ್ಲಿ ತಿಳಿಸಿದರು.ಹೊಸವರ್ಷದ ಪ್ರಯುಕ್ತ ಈ ಉಚಿತ …
Read More »ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ ಆಚರಣೆ
Bhima Koregaon Victory Program Celebration ಗಂಗಾವತಿ : ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಹಾಗೂ ರೈತ ಸಂಘ ದಲಿತ ಅಲ್ಪಸಂಖ್ಯಾತರ ಒಕ್ಕೂಟದದಿಂದ ಗಂಗಾವತಿ ಅಂಬೇಡ್ಕರ್ ವೃತ್ತದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಭೀಮ ಕೋರೆಗಾಂವ್ ಸ್ಥಂಭದ ಭಾವಚಿತ್ರಕ್ಕೆ, ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಶರಣೆಗೌಡ ಕೆಸರಟ್ಟಿ ರೈತ ಸಂಘದ ರಾಜ್ಯಾಧ್ಯಕ್ಷ ಮಾತನಾಡಿಜನವರಿ …
Read More »ಭೀಮ ಕೊರೆಗಾಂವ್ ವಿಜಯೋತ್ಸವಆಚರಣೆಯನ್ನು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳ ಸಲ್ಲಿಸುವ ಮೂಲಕ ಆಚರಣೆಗೆ ಚಾಲನೆ
Bhima Koregaon Victory celebrations kick off with floral tributes to Dr BR Ambedkar’s portrait ಕೊಟ್ಟೂರು: ಇತಿಹಾಸದಲ್ಲಿ ಯುದ್ಧಗಳು ಹೆಣ್ಣು ಮಣ್ಣು ಸಾಮ್ರಾಜ್ಯ ಸ್ಥಾಪನೆಗೆ ಯುದ್ಧಗಳು ನಡೆದಿದ್ದಾವೆ. ಆದರೆ ಆತ್ಮ ಗೌರವ ಸ್ವಾಭಿಮಾನಕ್ಕಾಗಿ ನಡೆದಿರುವ ಇದ್ದವೇ ಭೀಮ ಕೊರೆಗಾಂವ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಂ ಎಂ ಜೆ ಹರ್ಷವರ್ಧನ್ ಹೇಳಿದರು. ಪಟ್ಟಣದ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಮಹಾದ್ವಾರ ಬಾಗಿಲು ಹತ್ತಿರ ದಲಿತ ಸಂಘಟನೆಯಿಂದ …
Read More »