Breaking News

Tag Archives: kalyanasiri News

ರಾಜ್ಯದ ಗ್ಯಾರಂಟಿ ಫಲಾನುಭವಿಮಹಿಳೆಯರ ಬಗ್ಗೆ ಕುಮಾರಸ್ವಾಮಿ ಆಕ್ಷೇಪಾರ್ಹ ಹೇಳಿಕೆ:ನಿರುಪಾದಿ ಬಣಕಲ್ ಖಂಡನೆ.

ಗಂಗಾವತಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ರಹಲಕ್ಷ್ಮಿ ಸೇರಿದಂತೆ ಗ್ಯಾರಂಟಿಯೋಜನೆಗಳಿಂದ ಗ್ರಾಮೀಣ ಮಹಿಳೆಯರು ಹಾದಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಎಚ್ ಡಿ ಕುಮಾರಸ್ವಾಮಿ ಹೇಳಿಕೆ ಹೇಳಿಕೆ ಜೆಡಿಎಸ್ ಪಕ್ಷ ಮಹಿಳೆಯರ ಕುರಿತು ಹೊಂದಿರುವಅಭಿಪ್ರಾಯವಾಗಿದೆ ಕುಟುಂಬದ ಸಮಾಜದ ಕಣ್ಣನ್ನು ತರಿಸುವ ಮಹಿಳೆಯನ್ನು ಕುರಿತು ಈಗಾಗಲೇದಾರಿ ತಪ್ಪಿರುವ ಕುಮಾರಸ್ವಾಮಿ ಅವರ ಹೇಳಿಕೆ ಖಂಡನೀಯ ಎಂದು ಸಿಐಟಿಯು ಜಿಲ್ಲಾಧ್ಯಕ್ಷಹಾಗೂ ಸಿಪಿಐಎಂ ಪಕ್ಷದ ಮುಖಂಡ ಎಮ್ .ನಿರುಪಾದಿ ಬೆಣಕಲ್ ಪ್ರಕಟಣೆಯಲ್ಲಿತಿಳಿಸಿದ್ದಾರೆ. ಸಾಮಾಜಿಕ ಮಹಿಳಾ ಸಬಲೀಕರಣದ ಹಿನ್ನೆಲೆಯಲ್ಲಿ ರಾಜ್ಯ …

Read More »

ನವಲಿ ಮೌನೇಶ್ವರ ದೇವಸ್ಥಾನಜಿರ್ಣೋದ್ದಾರಕ್ಕೆ 50 ಸಾವಿರ ದೇಣಿಗೆ

ನವಲಿ: ಗ್ರಾಮದ ಶತವರ್ಷಗಳ ಹಳೆಯದಾದ ಮೌನೇಶ್ವರ ದೇವಸ್ಥಾನ ಜಿರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಕಾಂತಪ್ಪ ಕೆ, ನಿಂಗಪ್ಪ ಅವರು ದೇವಸ್ಥಾನದ ಟ್ರಸ್ಟಿನ ಅಧ್ಯಕ್ಷರಾದ ಲಕ್ಷ್ಮಣ ಪತ್ತಾರ ಅವರಿಗೆ 50 ಸಾವಿರ ರೂಪಾಯಿಗಳ ಡಿಡಿಯನ್ನು ನೀಡಿದರು. ನಂತರ ಮಾತನಾಡಿದ ಕಾಂತಪ್ಪರವರು, ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ಪುರಾತನ ಹಾಗೂ ಐತಿಹಾಸಿಕ ದೇವಾಲಯಗಳ ಅಭಿವೃದ್ಧಿಗೆ ಆರ್ಥಿಕ ಸಹಾಯ ಮಾಡುತ್ತಾ ಬಂದಿದೆ ನವಲಿ ಹೊಬಳಿ ವ್ಯಾಪ್ತೀಯ ಕೆರೆಗಳ ನಿರ್ಮಾಣ ಹಾಗೂ ದೇವಾಲಯಗಳ …

Read More »

ರಾಜ್ಯದ ಗಮನ ಸೆಳೆದ ಸಂಸ್ಥೆಗೆ ಗ್ರಾಮಸ್ಥರಿಂದ ಸನ್ಮಾನ:`ಕೇವಲ ಎರಡು ವರ್ಷದಲ್ಲಿ ಐಐಟಿ ಸಾಧನೆ ನಮ್ಮ ಗುರಿ-ಎನ್. ಸೂರಿಬಾಬು ವಿಶ್ವಾಸ

‘ಗಂಗಾವತಿ:ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರುವ ಮಕ್ಕಳು ಮೆಡಿಕಲ್, ಎಂಜಿನಿಯರಿಂಗ್ ಸೇರಿದಂತೆ ಸಾಕಷ್ಟು ವೃತ್ತಿಪರ ಕೋಸರ್್ಗಳನ್ನು ಪಡೆದುಕೊಂಡಿದ್ದಾರೆ. ಆದರೆ ಉತ್ಕೃಷ್ಟ ಸಂಸ್ಥೆಯಾದ ದೆಹಲಿಯ ಐಐಟಿಯಲ್ಲಿ ನೇರವಾಗಿ ಅವಕಾಶ ಪಡೆದುಕೊಂಡಿಲ್ಲ.ಇದೀಗ ನಮ್ಮ ಮುಂದಿರುವ ಗುರಿ ಇಂಡಿಯನ್ ಇನ್ಸ್ಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ (ಐಐಟಿ) ನಮ್ಮ ಮಕ್ಕಳು ನೇರವಾಗಿ ಪ್ರವೇಶ ಪಡೆಯಬೇಕೆಂಬುವುದಾಗಿದ್ದು, ಇದನ್ನು ಕೇವಲ ಮುಂದಿನ ಎರಡು ಮೂರು ವರ್ಷದಲ್ಲಿ ಸಾಧಿಸುವುದಾಗಿ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್. ಸೂರಿಬಾಬು ವಿಶ್ವಾಸ ವ್ಯಕ್ತಪಡಿಸಿದರು.ಶಿಕ್ಷಣ …

Read More »

ಹನುಮನಹಳ್ಳಿ ಗ್ರಾಮದಲ್ಲಿ ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿಅವರಿಂದಮತದಾನ ಜಾಗೃತಿ ಕಾರ್ಯಕ್ರಮ

ಗಂಗಾವತಿ : ತಾಲೂಕಿನ ಸಣಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹನುಮನಹಳ್ಳಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ಸೋಮವಾರ ರಾತ್ರಿ ಗಂಗಾವತಿ ವಿಧಾನಸಭಾ ಕ್ಷೇತ್ರ- 62 ಮಾನ್ಯ ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟೆನ್ ಮಹೇಶ ಮಾಲಗಿತ್ತಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸ್ಥರಿಗೆ ಮತದಾನ ಜಾಗೃತಿ ಮೂಡಿಸಲಾಯಿತು. ಗ್ರಾಮದಲ್ಲಿ ಮತದಾನ ಜಾಗೃತಿ ಸಂದೇಶ ಸಾರುವ ರಂಗೋಲಿ ಚಿತ್ರಗಳು, ಜಾಗೃತಿ ಫಲಕ ಹಾಗೂ ಮೇಣದಬತ್ತಿ ಹಿಡಿದು ಜಾಗೃತಿ ಮೂಡಿಸಲಾಯಿತು. ನಂತರ ಮತದಾನ …

Read More »

ಮಿಸ್ಟರ್ ಗೇ ವರ್ಲ್ಡ್ ಇಂಡಿಯಾ ಕೀರಿಟ ಪ್ರತೀಕ್ ಜಂಗಡ

ಬೆಂಗಳೂರು: ಬೆಂಗಳೂರಿನ ದಿ ಲಲಿತ್‌ ಅಶೋಕ್‌ ಹೋಟೆಲ್‌ ನಲ್ಲಿ ನಡೆದ ಬೆರಗುಗೊಳಿಸುವ ಸೌಂದರ್ಯ ಸ್ಪರ್ಧೆಯಲ್ಲಿ ಪ್ರತೀಕ್ ಜಂಗಡ ಅವರು ಮಿಸ್ಟರ್ ಗೇ ವರ್ಲ್ಡ್ ಇಂಡಿಯಾ 2024 ಕಿರೀಟವನ್ನು ಅಲಂಕರಿಸಿದರು. ಗೇ ಸಮುದಾಯಕ್ಕಾಗಿಯೇ ಆಯೋಜಿಸಲಾದ ಅತ್ಯಂತ ಗಮನ ಸೆಳೆಯುವ, ವರ್ಣರಂಜಿತ ಸ್ಪರ್ಧೆಯಲ್ಲಿ ಪ್ರತೀಕ್‌ ಜಂಗಡ ಇತಿಹಾಸ ಬರೆದಿದ್ದಾರೆ. ಈ ಪ್ರತಿಷ್ಠಿತ ಪ್ರಶಸ್ತಿಯು ಜಂಗಡ ಅವರ ವೈಯಕ್ತಿಕ ಸಾಧನೆ ಮಾತ್ರವಲ್ಲದೇ ಗೇ ಸಮುದಾಯದಲ್ಲಿ ಮಹತ್ವದ ಹೆಜ್ಜೆಯನ್ನೂ ಸೂಚಿಸುತ್ತದೆ. ಭಾರತೀಯ ಸಮಾಜದಲ್ಲಿ ಸ್ವೀಕಾರ ಮತ್ತು …

Read More »

ಕಾಂಗ್ರೆಸ್ ನ ಗ್ಯಾರಂಟಿ ಯೋಜನೆ. ಮಹಿಳೆ ಯರ ಸಬಲೀಕರಣ ಸ್ವಾವಲಂಬಿ ಜೀವನ ಬದುಕು ಕಟ್ಟಿಕೊಳ್ಳಲು ಅನುಕೂಲವಾಗಿದೆ-ಶ್ರೀ ಮತಿ ಪದ್ಮಾವತಿ

ಬಳ್ಳಾರಿ: ಕಾಂಗ್ರೆಸ್‌ ನ ಗ್ಯಾರಂಟಿ ಗಳ ಬಗ್ಗೆ. ಕಾಂಗ್ರೆಸ್ ಪಕ್ಷ ದಿಂದ ಮಹಿಳೆ ಯರ ಸಬಲೀಕರಣ ಸ್ವಾವಲಂಬಿ ಜೀವನ ಬದುಕು ಕಟ್ಟಿಕೊಳ್ಳಲು ಅನುಕೂಲ ಕಾಂಗ್ರೆಸ್ ಸರ್ಕಾರ ಮಾಡಿಕೊಟ್ಟಿರುವುದರಿಂದ ಎಲ್ಲಾ ಮಹಿಳೆ ಯರಿಗೆ ತುಂಬಾನೇ ಅನುಕೂಲವಾಗುತ್ತದೆ.ಅದನ್ನು ಕರ್ನಾಟಕ ದ ಎಲ್ಲಾ ಮಹಿಳೆ ಯರ ಬಾಯಿಯಿಂದ ನೇ ಕೇಳಿ ತಿಳಿದು ಕೊಳ್ಳಬಹುದು ಎಷ್ಟೋ ಮಹಿಳೆಯರು ಟೀವಿ.ಮಕ್ಕಳ ಓದಿಗೆ , ಹಾಗೂ ಮನೆ ಯ ಜವಾಬ್ದಾರಿ ಗೆ ಅನುಕೂಲ ಹಾಗೂ ವಯಸ್ಸಾದವರು ಔಷಧಿ ಇತ್ಯಾದಿ …

Read More »

ಅಂಬೇಡ್ಕರ್ ರವರ ಸಂವಿಧಾನ ಪ್ರಪಂಚದಲ್ಲಿ ಮಾದರಿಯಾಗಿದೆ : ಶಾಸಕ ಆರ್ ನರೇಂದ್ರ ಅಭಿಮತ

ವರದಿ: ಬಂಗಾರಪ್ಪ ಸಿ .ಹನೂರು :ನಮ್ಮ ದೇಶದ ಸಂವಿಧಾನದಿಂದ ಇಂದು ಅನೇಕ ಸಮುದಾಯಗಳ ಅಭಿವೃದ್ಧಿಗೆ ಕಾರಣವಾಯಿತು ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಮಾತನಾಡಿದ ಅವರು ಇಂದಿಗೆ ಸಂವಿಧಾನ ಜಾರಿಗೆ ಬಂದಿದೆ ಅದರ ನಿರ್ಮಾತೃಗಳಾದ ಡಾ ಅಂಬೇಡ್ಕರ್ ರವರನೂರು ಮೂವತ್ತು ಮೂರನೆ ವರ್ಷದ ದಿನಾಚರಣೆಯ ಪ್ರಯುಕ್ತ ಸರ್ಕಾರ ಮತ್ತು ಸಾರ್ವಜನಿಕರು ಇಂದು ಆಚರಣೆ ಮಾಡುತ್ತಿದ್ದೆವೆ,ಇಂದು ಪ್ರಪಂಚದ ಎಲ್ಲಾ ಮೂಲೆ ಮೂಲೆಗಳಲ್ಲು ಸಹ ಆಚರಿಸುವ …

Read More »

ಎಲುಬಿಲ್ಲದ ನಾಚಿಕೆ ಬಿಟ್ಟ ಅಧಿಕಾರ ಧಾಹಿ ಕುಮಾರಸ್ವಾಮಿ – ಸಂಜಯ್ ವಿರುದ್ಧ : ಜ್ಯೋತಿ ಆಕ್ರೋಶ

ಕೊಪ್ಪಳ : ಬಡವರ ಮೇಲೆ ಬಿಜೆಪಿ ಮೋದಿ ಸರಕಾರ ಹೊರಿಸಿರುವ ಬೆಲೆ ಏರಿಕೆ ಭಾರ ಕಡಿಮೆ ಮಾಡಲು ಕಾಂಗ್ರೆಸ್ ಸರಕಾರ ತಂದಿರುವ ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ಹಾದಿತಪ್ಪಿದ್ದಾರೆ ಎಂದ ಕುಮಾರಸ್ವಾಮಿ ನಿಜವಾದ ಹಾದಿಬಿಟ್ಟ ವ್ಯಕ್ತಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅವರು ಈ ಕುರಿತು ಹೇಳಿಕೆ ನೀಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆಗಿ ಸರಕಾರ …

Read More »

ಮದುವೆ ಆಮಂತ್ರಣದಲ್ಲಿ ಮತದಾನ ಜಾಗೃತಿ ಮೂಡಿಸಿದ ಪ್ರಭುರಾಜ

Prabhuraja created voting awareness in the wedding invitation ಕೊಪ್ಪಳ: ತಾಲೂಕಿನ ಗೊಂಡಬಾಳ ಗ್ರಾಮದ ಯುವ ಕೃಷಿಕ ಮತ್ತು ಕನ್ನಡಕ ವ್ಯಾಪಾರಿ ಪ್ರಭುರಾಜ್ ಜಾಗಿರ್ದಾರ್ ತಮ್ಮ ಮದುವೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸಮಾಜ ಸೇವಕ ಮಂಜುನಾಥ ಗೊಂಡಬಾಳ ಅವರ ಸಲಹೆ ಮೇರೆಗೆ ಆಮಂತ್ರಣ ಪತ್ರಿಕೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಚಿತ್ರಗಳನ್ನು ಮತ್ತು ಘೋಷಣೆಗಳನ್ನು ಮುದ್ರಿಸಲಾಗಿದೆ ಜನರಿಗೆ ಕಾಡು ಕೊಡುವ ಮೂಲಕ ತಪ್ಪದೇ ಮತದಾನ …

Read More »

ಮಳೆಯಾಶ್ರಿತಬೇಸಾಯ ನಿಜಕ್ಕೂ ಮನುಕುಲಕ್ಕೆ ವರದಾನ ಎಂದು ಸಹಜ ಕೃಷಿವಿಜ್ಞಾನಿಡಾ/ಮಂಜುನಾಥಅಭಿಪ್ರಾಯಪಟ್ಟರು.

ಹನೂರು ತಾಲೂಕಿನ ವಡಕೆಹಳ್ಳ ಗ್ರಾಮದ ಶ್ರೀ ಮಹದೇಶ್ವರ ಸಿರಿಧಾನ್ಯ ಘಟಕದ ಆವರಣದಲ್ಲಿ ಜೆ ಎಸ್ ಬಿ ಪ್ರತಿಷ್ಠಾನದ ವತಿಯಿಂದ ರೈತ ಸಂಘ ಮತ್ತು ತಾಲೂಕು ಪಂಚಾಯತಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ಮಳೆಯಾಶ್ರಿತ ಬೇಸಾಯ ಮತ್ತು ಜೀವನೋಪಾಯ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಮಳೆಯಾಶ್ರಿತ ಬೇಸಾಯದಲ್ಲಿ ನಾವು ಅಕ್ಕಡಿಸಾಲು ಪದ್ದತಿಯನ್ನು ಅನುಸರಿಸಿ ಬಹುಬೆಳೆಗಳನ್ನು ಬೆಳೆಯುತ್ತಿದ್ದೆವು, ಇವಾಗ ರಾಸಾಯನಿಕ ಗೊಬ್ಬರ-ಕೀಟನಾಶಕಗಳು ಬಂದ ನಂತರ, ವಾಣಿಜ್ಯ ಬೆಳೆಗಳನ್ನು ಬೆಳೆಯುವುದು ಜಾಸ್ತಿಯಾಗಿ, ನಮ್ಮ ಪಾರಂಪರಿಕ ಕೃಷಿ ಪದ್ದತಿಗಳು, ಅಕ್ಕಡಿಸಾಲು ಪದ್ದತಿ …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.