Breaking News

Tag Archives: kalyanasiri News

ಬಿಜೆಪಿಯ ಅಧಿಕಾರದ ಲಾಲಸೆಗೆಈದುರ್ವತನೆಗಳೇ ಸಾಕ್ಷಿ : ಜ್ಯೋತಿ

These incidents are proof of BJP’s lust for power: Jyoti ಕೊಪ್ಪಳ: ಕೇಂದ್ರದ ಗೃಹ ಮಂತ್ರಿಗಳು ತಾವು ಎಂತಹ ಅಪರಾಧದ ಹಿನ್ನೆಲೆಯಿಂದ ಬಂದಿದ್ದಾರೆ ಎಂಬುದು ಜಗತ್ತಿಗೆ ಗೊತ್ತಿದೆ, ಇನ್ನು ರಾಜ್ಯದ ಸಿಟಿ ರವಿಯ ವರ್ತನೆಯೂ ಜಗತ್ತಿಗೆ ಗೊತ್ತಿರುವ ವಿಷಯ ಇವರ ಅಧಿಕಾರದ ಲಾಲಸೆಗೆ ಈ ರೀತಿಯ ಮಾತುಗಳು ಬರುತ್ತಿವೆ ಎಂದು ಕಾಂಗ್ರೆಸ್ ಮುಖಂಡರು, ಗ್ಯಾರಂಟಿ ಸಮಿತಿ ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ ಹೇಳಿಕೆ ನೀಡಿದ್ದಾರೆ.ದೇಶದ ಸಂವಿಧಾನವನ್ನು ರಚಿಸಿ …

Read More »

ಆನೆಗೊಂದಿಯಲ್ಲಿ ನರೇಗಾ ಕಾಮಗಾರಿಗಳ ಪರಿಶೀಲನೆ

Inspection of Narega works at Anegondi ಪ್ರತಿ ಕುಟುಂಬಕ್ಕೂ 100 ಮಾನವ ದಿನಗಳ ಕೆಲಸ ನೀಡಿ ಜಿಪಂ ಯೋಜನಾ ನಿರ್ದೇಶಕರಾದ ಪ್ರಕಾಶ ವಿ. ಸೂಚನೆ ಗಂಗಾವತಿ : ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆ ನೆರವಾಗಿದ್ದು, ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಅನುಷ್ಠಾನ ಮಾಡಬೇಕು ಎಂದು ಜಿಪಂ ಯೋಜನಾ ನಿರ್ದೇಶಕರಾದ ಮಾನ್ಯ ಪ್ರಕಾಶ ವಿ. ಸೂಚಿಸಿದರು. ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತ್ ಗೆ ಶುಕ್ರವಾರ ಭೇಟಿ ನೀಡಿ …

Read More »

ಗ್ರಾಮ ಪಂಚಾಯತ್ ಗ್ರಂಥಾಲಯಮೇಲ್ವಿಚಾರಕರ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರ

Capacity Development Workshop for Gram Panchayat Library Supervisors ಗ್ರಂಥಾಲಯಗಳು ಸ್ಥಳೀಯ ಶಿಕ್ಷಣ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು : ನಲಿನ್ ಅತುಲ್,, ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ.ಕೊಪ್ಪಳ,ಡಿ20 : ಗ್ರಾಮೀಣ ಭಾಗದ ಮಾನವ ಸಂಪನ್ಮೂಲಗಳ ಅಭಿವೃದ್ಧಿಪಡಿಸಲು ಗ್ರಂಥಾಲಯಗಳು ಸ್ಥಳೀಯ ಶಿಕ್ಷಣ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು. ಅವರು ಗುರುವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಹೆಚ್.ಟಿ ಪಾರೇಖ್ ಫೌಂಡೇಶನ್ …

Read More »

ಅದ್ದೂರಿ ಮೆರವಣಿಗೆ ಮೂಲಕ ನೂತನ ರಥವನ್ನುಕೊಂಡ್ಯೋತ್ತಿರುವ,,! ಭಕ್ತರು

Bringing the new chariot through a grand procession,! Devotees ವರದಿ : ಪಂಚಯ್ಯ ಹಿರೇಮಠ. ಅದಕ್ಕೆ ನಮ್ಮ ಉತ್ತರ ಕರ್ನಾಟಕ ಹೊರತೆನು ಇಲ್ಲಾ, ಇಲ್ಲಿ ದೇವಸ್ಥಾನ, ದೇವರ ಕಾರ್ಯವೆಂದರೇ ತಮ್ಮನ್ನೇ ತಾವು ಅರ್ಪಣೆ ಮಾಡಿಕೊಂಡು ದೇವಸ್ಥಾನಗಳ ಜಿರ್ಣೋದ್ದಾರಕ್ಕೆ ನಿಂತವರ ಉದಾಹರಣೆಗಳು ಸಾಕಷ್ಟೀವೆ. ಹೌದು,,,! ಅದಕ್ಕೆ ನಿದರ್ಶನವೆಂಬಂತೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಗೇದಗೇರಿ ಗ್ರಾಮ. ಗೆದಗೇರಿ ಗ್ರಾಮದ ಶರಣಬಸವೇಶ್ವರನ ರಥೋತ್ಸವವು ಪ್ರತಿ ವರ್ಷ ಫೆಬ್ರವರಿ ತಿಂಗಳು ಭಾರತ …

Read More »

1924 ರ ಕಾಂಗ್ರೆಸ್ ಅಧಿವೇಶನದಶತಮಾನೋತ್ಸವ ಆಚರಣೆ ಅಧಿಕೃತ ನಿರ್ಣಯ ಸಚಿವಎಚ್.ಕೆ.ಪಾಟೀಲ ಮಂಡನೆ

1924 Congress Session Centenary Celebration Official Resolution Presented by Minister HK Patil ಕರ್ನಾಟಕ ಏಕೀಕರಣ,ಸ್ವರಾಜ್ಯ ಪಕ್ಷ ವಿಲೀನ , ಸೌಹಾರ್ದತೆಯ ಭಾವನೆಗಳನ್ನು ಬಿತ್ತಿದ ನೆಲ ಬೆಳಗಾವಿ ಬೆಳಗಾವಿ ,ಸುವರ್ಣಸೌಧ (ಕರ್ನಾಟಕ ವಾರ್ತೆ) ಡಿ.19: Lಬೆಳಗಾವಿಯಲ್ಲಿ 1924 ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನವು ದೇಶದಲ್ಲಿ ಸ್ವಾತಂತ್ರ್ಯ ಚಳುವಳಿಗೆ ಹೊಸಶಕ್ತಿ ನೀಡುವ ವಿಚಾರಗಳು, ಕರ್ನಾಟಕ ಏಕೀಕರಣಕ್ಕೆ ಮುನ್ನುಡಿ , ಸ್ವಾತಂತ್ರ್ಯ ಹೋರಾಟದಿಂದ ಹೊರ ಉಳಿದಿದ್ದವರನ್ನು …

Read More »

ಮಾನ್ಯಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ನೀಡಿದ ಹೇಳಿಕೆ

Honorable Chief Minister’s statement in the Legislative Assembly ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರು ರಾಜ್ಯಸಭೆಯಲ್ಲಿ ಮಾತನಾಡುತ್ತಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ತುಚ್ಛೀಕರಣದ ಮಾತುಗಳನ್ನು ಇಡೀ ದೇಶವೇ ಕೇಳಿದೆ. ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾ ಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ಅವರನ್ನು …

Read More »

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೃಹತ್ ಪ್ರತಿಭಟನೆ ಮತ್ತು ಪ್ರತಿಕೃತಿ ದಹನ

Massive protest and effigy burning at Bangalore University ಬೆಂಗಳೂರು: ಡಿ.19: ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿ ಒಕ್ಕೂಟದಿoದ ಬೆಂಗಳೂರು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಾಗೂ ಪ್ರತಿಕೃತಿ ದಹನ ಮತ್ತು ಅಮಿತ್ ಶಾ ಭಾವಚಿತ್ರಕ್ಕೆ ಚಪ್ಪಳಿಯಲ್ಲಿ ಹೊಡೆಯುವುದರ ಮೂಲಕ ತೀವ್ರವಾಗಿ ಖಂಡಿಸಲಾಯಿತು. ಇದೇ …

Read More »

ಅಕ್ರಮ ಮಧ್ಯ ಮಾರಾಟ |ಸೂಕ್ತ ಕ್ರಮ ಕೈಗೊಳ್ಳುವಂತೆ| ಸಿಪಿಎಂಎಲ್ ಪಕ್ಷ ಮನವಿ

Illegal middle sale |take appropriate action| CPML party petition ಕೊಟ್ಟೂರು ತಾಲೂಕಿನ ಹರಾಳು ಮತ್ತು ರಾಮನಾಯಕನಹಳ್ಳಿ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಸಂಖ್ಯೆ ಗಣನೀಯವಾಗಿದ್ದು ಇಂತವರನ್ನು ತಡೆ ಹಿಡಿದು ಕಡಿವಾಣ ಹಾಕಿ ಕಾನೂನು ಕ್ರಮ ಕೈಕೊಳ್ಳುವಂತೆ ಸ್ಥಳೀಯ ಗ್ರಾಮಸ್ಥರು ಹಾಗೂ ಭಾರತ ಕಮಿನಿಸ್ಟ್ ಪಕ್ಷದ ( ಮಾರ್ಕ್ಸ್ ವಾದಿ ಹಾಗೂ ಲೆನಿನ್ ವಾದಿ ) ಯವರು ಬುಧವಾರ ಪೊಲೀಸ್‌ ಠಾಣೆಯ ಪಿಎಸ್ಐ  ಗೀತಾಂಜಲಿ ಶಿಂಧೆ ಅವರಿಗೆ  …

Read More »

ಇoದು ಬೆಂವಿವಿಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಒಕ್ಕೂಟದಿoದ ಪ್ರತಿಭಟನೆ-ಪ್ರತಿಕೃತಿ ದಹನ ಆಯೋಜನೆ

This is a protest-epic burning project by the Postgraduate and Research Students’ Union of BEMVI ಬೆಂಗಳೂರು: ಬಾಬಾಸಾಹೇಬ್ ಡಾ. ಬಿ. ಆರ್ ಅಂಬೇಡ್ಕರ್ ರವರ ಕುರಿತಾದಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ ಗುರುವಾರ ಬೆಳಗ್ಗೆ 10.30 ಗಂಟೆಗೆ ಡಾ.ಬಿ ಆರ್ ಅಂಬೇಡ್ಕರ್ ಗ್ರಂಥಾಲಯ ವೃತ್ತ ಬಳಿ ಮುನೇಶ್ವರ ದೇವಸ್ಥಾನ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ಮತ್ತು ಪ್ರತಿಕೃತಿ ದಹನ ನಡೆಸಲಾಗುವುದೆಂದು …

Read More »

ಶ್ರೀ ಕನಕ ಗುರುಪೀಠ ಸಮಿತಿತಾಲೂಕಾಧ್ಯಕ್ಷರಾಗಿ ಗಗನ ನೋಟಗಾರ ಆಯ್ಕೆ,,!

Sri Kanaka Gurupeeth Committee Gagan Natogara elected as Taluka President ಕುಕನೂರು, ಡಿ. 18 : ಶ್ರೀ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠ, ತಿಂಥಣಿ ಬ್ರಿಜ್ ಶ್ರೀ ಪೀಠವು ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಹಾಲುಮತ ಸಮುದಾಯವನ್ನು ಸಂಘಟಿಸಲು ಮತ್ತು ಸಂಸ್ಕೃತಿಯನ್ನು ಉಳಿಸಲು, ಶ್ರೀ ಕನಕ ಗುರುಪೀಠ ಸಮಿತಿಯನ್ನು ಪೂರ್ಣಪ್ರಮಾಣದಲ್ಲಿ ರಚಿಸಿಕೊಂಡು, ಮಠದ ನಿರ್ದೇಶನದಂತೆ ಸೇವಾ ತತ್ಪರರಾಗಲು ಕುಕನೂರು ತಾಲೂಕು ಅಧ್ಯಕ್ಷರನ್ನಾಗಿ ಗಗನ ನೋಟಗಾರ ಇವರನ್ನು …

Read More »