Breaking News

Tag Archives: mla sagara

ಅನುದಾನ ಬಿಡುಗಡೆ ವಿಚಾರದಲ್ಲಿ ಸಾಕ್ಷ್ಯ ನೀಡಿದರೆ ರಾಜಕೀಯ ಬಿಡುತ್ತೇನೆ : ಸಚಿವ ಶಿವರಾಜ್ ತಂಗಡಗಿ

1000230943

ಕೊಪ್ಪಳ: ನೆಲಮಂಗಲದ ಗಾಣಿಗ ಸಮಾಜದ ಸ್ವಾಮಿಗಳು ಅನುದಾನ ಬಿಡುಗಡೆ ಮಾಡುವ ವಿಚಾರದಲ್ಲಿ ನನ್ನ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸಿದರೆ ರಾಜಕೀಯದಿಂದ ದೂರವಾಗುತ್ತೇನೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು‌‌. ಸ್ವಾಮೀಗಳ ಬಗ್ಗೆ ಗೌರವವಿದೆ. ಆದರೆ, ಅವರು ನನ್ನ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಿದರೆ ರಾಜಕೀಯ ಬಿಡುತ್ತೇನೆ. ಹಣಕಾಸು ಇಲಾಖೆಯವರ ಸೂಚನೆಯಂತೆ ಹಣ ಬಿಡುಗಡೆಯ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ನನ್ನ …

Read More »

ತುರ್ತು ಚಿಕಿತ್ಸಕ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ ಜ.23ಕ್ಕೆ

Screenshot 2025 01 16 17 21 53 49 680d03679600f7af0b4c700c6b270fe7

Direct Interview for the post of Emergency Medical Officer on Jan 23 ರಾಯಚೂರು ಜ.16 (ಕರ್ನಾಟಕ ವಾರ್ತೆ): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಅಧೀನದಲ್ಲಿ ಬರುವ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿಯಿರುವ ತುರ್ತು ಚಿಕಿತ್ಸಕ ವೈದ್ಯಾಧಿಕಾರಿಗಳ ಹುದ್ದೆಯನ್ನು ಭರ್ತಿ ಮಾಡಲು ಜನವರಿ 23ರ ಬೆಳಿಗ್ಗೆ 10.30ಕ್ಕೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ …

Read More »

ಹನೂರು ಪಟ್ಟಣದಲ್ಲಿ ಎಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚನೆ ದೂರು ದಾಖಲು

IMG 20240521 WA0159 1 Scaled

ವರದಿ :ಬಂಗಾರಪ್ಪ ಸಿ .ಹನೂರು:ತನ್ನ ಖಾತೆಯಲ್ಲಿ ಟ್ಟಿದ ಹಣವನ್ನು ಮನೆಗೆ ತೆಗೆದುಕೊಂಡು ಮನೆಗೆ ಹೋಗಲು ಎಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ರೈತರೊಬ್ಬರು ತನ್ನ ಕಾರ್ಡು ನೀಡಿದಾಗ ಅಪರಿಚತರೊಬ್ಬ ವಂಚಿಸಿ ಹಣ ಲಪಟಾಯಿಸಿರುವ ಘಟನೆ ಹನೂರು ಪಟ್ಟಣದ ಕೆನರಾ ಬ್ಯಾಂಕ್‌ನ ಎಟಿಎಂ ಕೇಂದ್ರದಲ್ಲಿ ಸೋಮವಾರ ನಡೆದಿದೆ. ತಾಲ್ಲೂಕಿನ ಕೌದಳ್ಳಿ ಜಿಪಂ ವ್ಯಾಪ್ತಿಯ ಕುರಟ್ಟಿ ಹೊಸೂರು ಗ್ರಾಮದ ರೈತ ಬಸವರಾಜು ಹಣ ಕಳೆದುಕೊಂಡ ವ್ಯಕ್ತಿ. ಘಟನೆ ವಿವರ: ಪಟ್ಟಣದ ಶ್ರೀ ಬೆಟ್ಟಳ್ಳಿ …

Read More »

ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ

Madhu Bangarappa 2

Madhu Bangarappa Cheque Bounce Case: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕೋರ್ಟ್ ಶಿಕ್ಷೆ ನೀಡಿದೆ. ದಂಡದ ರೂಪದಲ್ಲಿ ಶಿಕ್ಷೆಯಾಗಿದ್ದು, ಒಂದು ವೇಳೆ ದಂಡ ಕಟ್ಟದಿದ್ದರೆ ಆರು ತಿಂಗಳು ಜೈಲುವಾಸ ಅನುಭವಿಸಲು ಕೋರ್ಟ್ ಆದೇಶಿಸಿದೆ. ಬೆಂಗಳೂರು, (ಡಿಸೆಂಬರ್ 29): ಚೆಕ್ ಬೌನ್ಸ್ ಪ್ರಕರಣಕ್ಕೆ (Cheque Bounce Case) ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ …

Read More »