Applications invited for the award of ‘Great Farmer-Comprehensive Farming System’ ಕೊಪ್ಪಳ ಸೆಪ್ಟೆಂಬರ್ 29 (ಕರ್ನಾಟಕ ವಾರ್ತೆ): ಜಂಟಿ ಕಾರ್ಯದರ್ಶಿ, ಅಲುಮಿನಿ ಅಸೋಶಿಯೆಷನ್, ಕೃಷಿ ವಿಶ್ವ ವಿದ್ಯಾಲಯ, ಹೆಬ್ಬಾಳ, ಬೆಂಗಳೂರು ಇವರಿಂದ ಕರ್ನಾಟಕ ರಾಜ್ಯದಲ್ಲಿ ಸುಸ್ಥಿರ ಕೃಷಿಯ ಬೆಳವಣಿಗಾಗಿ “ಸಮಗ್ರ ಕೃಷಿ ಪದ್ಧತಿ’’ ಯನ್ನು ಉತ್ತೇಜಿಸುವ ಸಲುವಾಗಿ 2023-24ನೇ ಸಾಲಿಗೆ ಶ್ರೇಷ್ಠ ಕೃಷಿಕ-ಸಮಗ್ರ ಕೃಷಿ ಪದ್ಧತಿ’ ಪ್ರಶಸ್ತಿಗಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಕೊಪ್ಪಳ ಜಿಲ್ಲೆಯ ಅರ್ಹ ರೈತರು, ಅಲುಮಿನಿ …
Read More »